ಕಚೇರಿಗೆ ಜಾಗ ಹುಡುಕುತ್ತಿರುವ ಆರ್ಬಿಐ
Team Udayavani, Apr 18, 2022, 6:35 AM IST
ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್(ಬಿಕೆಸಿ) ಮತ್ತು ದಕ್ಷಿಣ ಮುಂಬೈನಲ್ಲಿ ಕಚೇರಿಗಾಗಿ ಸ್ಥಳ ಹುಡುಕುತ್ತಿದೆ.
ಬಿಕೆಸಿ ಮತ್ತು ಅದರ ಸುತ್ತಮುತ್ತಲಿನ 5 ಕಿ.ಮೀ ಆವರಣದಲ್ಲಿ 40,000 ಚದರ ಅಡಿ ಜಾಗದ ಕಚೇರಿ ಬೇಕಾಗಿದೆ.
ಹಾಗೆಯೇ ದಕ್ಷಿಣ ಮುಂಬೈನಲ್ಲಿರುವ ಫೋರ್ಟ್ ಕಚೇರಿಯ ಸುತ್ತಮುತ್ತಲಿನ 5ಕಿ.ಮೀ ಆವರಣದಲ್ಲಿ 10,000 ಚದರ ಅಡಿಯ ಕಚೇರಿ ಬೇಕಾಗಿದೆ ಎಂದು ಆರ್ಬಿಐ ತಿಳಿಸಿದೆ.
ಎರಡೂ ಕಚೇರಿ ಸ್ಥಳವನ್ನು ದೀರ್ಘಾವಧಿ ಕಾಲಕ್ಕೆ ಲೀಸ್ಗೆ ತೆಗೆದುಕೊಳ್ಳಲಾಗುವುದು. ಕಚೇರಿ ಲೀಸ್ಗೆ ಮಾಡಿಕೊಡುವ ಜವಾಬ್ದಾರಿಯನ್ನು ಕುಶ್ಮ್ಯಾನ್ ಆ್ಯಂಡ್ ವೇಕ್ಫೀಲ್ಡ್ ಇಂಡಿಯಾ ಪ್ರೈ. ಲಿ. ಸಂಸ್ಥೆಗೆ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.