RBI; ಇನ್ನು ಚೆಕ್ ಕ್ಲಿಯರೆನ್ಸ್ಗೆ ಕೆಲವೇ ಗಂಟೆಗಳು ಸಾಕು!
Team Udayavani, Aug 9, 2024, 6:35 AM IST
ಹೊಸದಿಲ್ಲಿ: ಇನ್ನು ಚೆಕ್ ಕ್ಲಿಯರೆನ್ಸ್ಗೆ 2 ದಿನ ಕಾಯಬೇಕಾಗಿಲ್ಲ, ಕೆಲವೇ ಗಂಟೆಗಳಲ್ಲಿ ನೀವು ಹಾಕಿದ ಚೆಕ್ ಕ್ಲಿಯರ್ ಆಗಿ ಮೊತ್ತ ನಿಮ್ಮ ಖಾತೆಗೆ ಜಮೆ ಆಗಲಿದೆ. ಇಂಥದ್ದೊಂದು ಹೊಸ ವ್ಯವಸ್ಥೆ ಜಾರಿ ಬಗ್ಗೆ ಆರ್ಬಿಐ ಮಾಹಿತಿ ನೀಡಿದೆ.
ಪ್ರಸ್ತುತ ಇರುವ ಬ್ಯಾಚ್ ಪ್ರೊಸೆಸಿಂಗ್ ಮಾದರಿಯಲ್ಲಿ ಚೆಕ್ ಟ್ರಂಕೇಶನ್ ಸಿಸ್ಟಮ್ ಮೂಲಕ ಚೆಕ್ ನಗದು ಪ್ರಕ್ರಿಯೆ ನಡೆಯುತ್ತದೆ. ಇದಕ್ಕೆ ಕನಿಷ್ಠ 2 ಕೆಲಸದ ದಿನಗಳು ಬೇಕಾಗುತ್ತದೆ. ಇದರ ಬದಲಿಗೆ, ಚೆಕ್ ಬಂದಂತೆಯೇ ಅದನ್ನು ನಗದಾಗಿ ಪರಿವರ್ತಿಸುವ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಇದರಿಂದ ಚೆಕ್ ಡೆಪಾಸಿಟ್ ಆದ ಕೆಲವೇ ಗಂಟೆಗಳಲ್ಲಿ ವಿಲೇವಾರಿ ಮಾಡಬಹುದು ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್
ದಾಸ್ ತಿಳಿಸಿದ್ದಾರೆ.
ಸಾಲದ ಬಡ್ಡಿ ದರ ಬದಲಿಲ್ಲ
ಸತತ 9ನೇ ಬಾರಿಗೆ ಸಾಲ ನೀತಿ ಯಲ್ಲಿ ಬದಲಾವಣೆ ಮಾಡದಿರಲು ಆರ್ಬಿಐ ತೀರ್ಮಾನಿಸಿದೆ. ಹೀಗಾಗಿ ಗೃಹ, ವಾಹನ ಸೇರಿದಂತೆ ಯಾವುದೇ ಸಾಲಗಳ ಇಎಂಐ ಮತ್ತು ಅವುಗಳ ಬಡ್ಡಿ ದರದಲ್ಲಿ ಬದ ಲಾವಣೆ ಆಗುವುದಿಲ್ಲ. ಚಿಲ್ಲರೆ ಮಾರುಕಟ್ಟೆಯಲ್ಲಿನ ಹಣದುಬ್ಬರ ಏರಿಕೆ ಪ್ರಮಾಣದಲ್ಲಿಯೇ ಇರುವು ದರಿಂದ ಬಡ್ಡಿದರ ಏರಿಕೆ ಮಾಡ ದಿರಲು ಸಮಿತಿ ತೀರ್ಮಾನಿಸಿದೆ ಎಂದು ಆರ್ಬಿಐ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.