ನೋಟಲ್ಲೇಕೆ ಸ್ವಚ್ಛ ಭಾರತ? ಉತ್ತರ ನೀಡದ ಆರ್‌ಬಿಐ

Team Udayavani, Oct 16, 2017, 7:40 AM IST

RBi-16.jpg

ನವದೆಹಲಿ: ಹೊಸ 500 ಮತ್ತು 2 ಸಾವಿರ ಮುಖಬೆಲೆಯ ನೋಟುಗಳಲ್ಲಿ ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ’ ಯೋಜನೆಯ ಲೋಗೋ ಬಳಸಿರುವ ನಿರ್ಧಾರದ ಕುರಿತ ಪ್ರಶ್ನೆಗೆ ಉತ್ತರಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ನಿರಾಕರಿಸಿದೆ. 

ಈ ನಿರ್ಧಾರ ಕುರಿತು ಮಾಹಿತಿ ಹಕ್ಕು ಕಾಯ್ದೆಯನ್ವಯ ಮಾಹಿತಿ ಕೋರಲಾಗಿತ್ತು. ಆದರೆ, ಆರ್‌ಬಿಐ ಭದ್ರತೆ ಕಾರಣ ಹೇಳಿ ಮಾಹಿತಿ ನೀಡಲು ನಿರಾಕರಿಸಿದೆ. ಅಷ್ಟೇ ಅಲ್ಲ, ಬ್ಯಾಂಕು ನೋಟುಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಜಾಹೀರಾತುಗಳನ್ನು ಮುದ್ರಿಸು ವುದಕ್ಕೆ ಸಂಬಂಧಿಸಿ ಇರುವಂಥ ಮಾರ್ಗಸೂಚಿಗಳ ಪ್ರತಿಯನ್ನು ನೀಡಿ ಎಂದೂ ಅರ್ಜಿಯಲ್ಲಿ ಕೋರಲಾಗಿತ್ತು. ಇದಕ್ಕೂ ಆರ್‌ಬಿಐ ಉತ್ತರ ನೀಡಿಲ್ಲ.

ಟಾಪ್ ನ್ಯೂಸ್

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ ಗೆ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chalavadi2

Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

Chalavadi

Ambedkar Row: ಕಾಂಗ್ರೆಸ್‌ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.