ನ.3ರಂದು ಆರ್ಬಿಐ ವಿಶೇಷ ಸಭೆ
Team Udayavani, Oct 27, 2022, 7:33 PM IST
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ನ ವಿತ್ತೀಯ ಸಲಹಾ ಸಮಿತಿಯ ವಿಶೇಷ ಸಭೆ ನ.3ರಂದು ನಡೆಯಲಿದೆ.
ಹಣದುಬ್ಬರದ ಪ್ರಮಾಣವನ್ನು ಶೇ.6ಕ್ಕಿಂತ ಕಡಿಮೆ ಮಟ್ಟದಲ್ಲಿ ಇರಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಪರಾಮರ್ಶೆ ನಡೆಸಲಾಗುತ್ತದೆ ಎಂದು ಗುರುವಾರ ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಆರ್ಬಿಐ ಕಾಯ್ದೆ 45ಜೆಡ್ಎನ್ರ ಅನ್ವಯ ಈ ಸಭೆ ನಡೆಯಲಿದೆ. ಈಗಾಗಲೇ ಚಿಲ್ಲರೆ ಮಾರುಕಟ್ಟೆ ಹಣದುಬ್ಬರ ಪ್ರಮಾಣ ಶೇ.6ಕ್ಕಿಂತ ಮೇಲೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.