ಭೂಮಿ ಬಿಟ್ಟುಕೊಡಲು ಸಿದ್ಧ!
Team Udayavani, Aug 31, 2019, 5:02 AM IST
ಹೊಸದಿಲ್ಲಿ: ಅಯೋಧ್ಯೆಯಲ್ಲಿನ ವಿವಾದಿತ ರಾಮಜನ್ಮಭೂಮಿಯಲ್ಲಿ ಅಲಹಾ ಬಾದ್ ಹೈಕೋರ್ಟ್ ತೀರ್ಪಿನ ಪ್ರಕಾರ ನೀಡಲಾಗಿರುವ ಒಂದು ಪಾಲನ್ನು ಹಿಂದೂಗಳಿಗೆ ಬಿಟ್ಟುಕೊಡಲು ಸಿದ್ಧ ಎಂದು ಶಿಯಾ ವಕ್ಫ್ ಮಂಡಳಿ ಶುಕ್ರವಾರ ಸುಪ್ರೀಂ ಕೋರ್ಟ್ನಲ್ಲಿ ಹೇಳಿದೆ.
ವಿವಾದ ಕುರಿತು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಶುಕ್ರವಾರ 16ನೇ ದಿನದ ವಿಚಾರಣೆ ನಡೆಸಿದ್ದು, ಶಿಯಾ ವಕ್ಫ್ ಮಂಡಳಿ ಪರ ವಾದವನ್ನು ಆಲಿಸಿತು. ಶಿಯಾ ಪರ ವಾದಿಸಿದ ವಕೀಲ ಎಂ ಸಿ ಧಿಂಗ್ರಾ, ಬಾಬರ್ನ ಕಮಾಂಡರ್ ಮೀರ್ ಬಾಕಿ ಶಿಯಾ ಆಗಿದ್ದ. ಈತನೇ ಬಾಬ್ರಿ ಮಸೀದಿಯನ್ನು ನಿರ್ವಹಿಸುತ್ತಿದ್ದ ಎಂದು ವಾದಿಸಿದ್ದಾರೆ.
ಅಲ್ಲದೆ ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ 2.77 ಎಕರೆ ಭೂಮಿಯ ಪೈಕಿ ಮೂರನೇ ಒಂದು ಪಾಲನ್ನು ಶಿಯಾ ವಕ್ಫ್ ಮಂಡಳಿಗೆ ನೀಡಿದೆ. ಈ ಭೂಮಿಯನ್ನು ಹಿಂದೂಗಳಿಗೆ ನೀಡಲು ಸಿದ್ಧವಿದ್ದೇವೆ ಎಂದು ಹೇಳಿದ್ದಾರೆ.
ನ್ಯಾಯಾಂಗ ನಿಂದನೆ ಅರ್ಜಿ: ಇದೇ ವೇಳೆ, ಪ್ರಕರಣದಲ್ಲಿ ಮುಸ್ಲಿಮರ ಪರ ವಾದ ಮಂಡಿಸುತ್ತಿರುವುದಕ್ಕೆ ಹಿರಿಯ ವಕೀಲ ರಾಜೀವ್ ಧವನ್ ಅವರಿಗೆ ಮಾಜಿ ಸರ್ಕಾರಿ ಅಧಿಕಾರಿಯೊಬ್ಬರು ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಧವನ್ ಅವರು ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.