ನವರಾತ್ರಿ ಉತ್ಸವ: ಈ ಬಾರಿ ಮೂರು ಲಕ್ಷ ಭಕ್ತರು ವೈಷ್ಣೋದೇವಿ ಮಂದಿರಕ್ಕೆ ಭೇಟಿ
Team Udayavani, Oct 8, 2019, 3:01 PM IST
ಜಮ್ಮು:ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಸೆಪ್ಟಂಬರ್ 29ರಿಂದ ಅಕ್ಟೋಬರ್ 7ರವರೆಗೆ ಜಮ್ಮು-ಕಾಶ್ಮೀರದ ರೆಯಾಸಿ ಜಿಲ್ಲೆಯ ಕಾತ್ರಾ ನಗರದ ತ್ರಿಕುಟ ಪರ್ವದಲ್ಲಿರುವ ಮಾತಾ ವೈಷ್ಣೋದೇವಿ ಮಂದಿರಕ್ಕೆ 3ಲಕ್ಷಕ್ಕೂ ಅಧಿಕ ಭಕ್ತರು ಭೇಟಿ ನೀಡಿರುವುದಾಗಿ ವರದಿ ತಿಳಿಸಿದೆ.
ಮಾತಾ ವೈಷ್ಣೋದೇವಿ ಮಂದಿರ್ ಮಂಡಳಿಯ ಸಿಇಒ ಸಿಮ್ರಾನ್ ದೀಪ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, ಈ ವರ್ಷ ಒಂಬತ್ತು ದಿನಗಳ ಕಾಲ ನಡೆದ ಹಬ್ಬದಲ್ಲಿ ವೈಷ್ಣೋದೇವಿ ಮಂದರಿಕ್ಕೆ 3,64,643 ಭಕ್ತರು ಭೇಟಿ ನೀಡಿರುವುದು ದಾಖಲೆ ಪ್ರಮಾಣದ್ದಾಗಿದೆ ಎಂದು ವಿವರಿಸಿದ್ದಾರೆ.
2018ರಲ್ಲಿ ಪ್ರಸಿದ್ಧ ವೈಷ್ಣೋದೇವಿ ಮಂದರಿಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ 3.18ಲಕ್ಷ, 2017ರಲ್ಲಿ 3.03ಲಕ್ಷ, 2016ರಲ್ಲಿ 3.50 ಲಕ್ಷ, 2015ರಲ್ಲಿ 2.76 ಲಕ್ಷ, 2014ರಲ್ಲಿ 2 ಲಕ್ಷ ಎಂದು ವರದಿ ತಿಳಿಸಿದೆ.
ನವರಾತ್ರಿ ಸಂದರ್ಭದಲ್ಲಿ 51,225 ಮಂದಿ ಭಕ್ತರಿಗೆ ಊಟದ ಸೇವೆ ದೊರಕಿತ್ತು. 55, 447 ಭಕ್ತರು ಸಣ್ಣ ಕುದುರೆ, ಪಲ್ಲಕ್ಕಿ ಮೂಲಕ ಗುಹೆಗೆ ಭೇಟಿ ನೀಡಿದ್ದರು. 71000 ಭಕ್ತರು ಕೇಬಲ್ ಕಾರ್ ವ್ಯವಸ್ಥೆ ಪಡೆದಿದ್ದರು ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.