ಕೇಂದ್ರದ ಕ್ರಮದಿಂದ 13 ಲಕ್ಷ ಕೋಟಿ ಸಂಗ್ರಹ


Team Udayavani, Mar 19, 2022, 10:00 PM IST

ಕೇಂದ್ರದ ಕ್ರಮದಿಂದ 13 ಲಕ್ಷ ಕೋಟಿ ಸಂಗ್ರಹ

ನವದೆಹಲಿ: ತೆರಿಗೆ ಇಲಾಖೆಯಲ್ಲಿ ಕೇಂದ್ರ ಸರ್ಕಾರ ಮಾಡಿದ ಹಲವಾರು ಸುಧಾರಣೆಗಳಿಂದಾಗಿ, ಭಾರತೀಯ ಆರ್ಥಿಕ ವ್ಯವಸ್ಥೆಯನ್ನು ಬಲಗೊಳಿಸಿದ ಪರಿಣಾಮದಿಂದಾಗಿ, 2021-22ರ ಅವಧಿಯಲ್ಲಿ ಸರ್ಕಾರಕ್ಕೆ 13.63 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯಾದ (ಸಿಬಿಡಿಟಿ) ಅಧ್ಯಕ್ಷ ಜೆ.ಬಿ. ಮೊಹಾಪಾತ್ರ ತಿಳಿಸಿದ್ದಾರೆ.

ಕೊರೊನಾ ಹಾವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಕೆಲವು ದಿಟ್ಟ ನಿರ್ಧಾರಗಳು, ಅಂಥ ಕ್ಲಿಷ್ಟಕರ ಸಂದರ್ಭದಲ್ಲಿ ಕಾರ್ಪೊರೇಟ್‌ ಸಂಸ್ಥೆಗಳು ಸರ್ಕಾರದ ನಿಲುವುಗಳಿಗೆ ಬೆಂಬಲವಾಗಿ ನಿಂತದ್ದು, ಇವೇ ಮುಂತಾದ ಕಾರಣಗಳಿಂದಾಗಿ ತೆರಿಗೆ ಸಂಗ್ರಹದಲ್ಲಿ ಸುಧಾರಣೆಯಾಯಿತು. ದೇಶದ ಆರ್ಥಿಕ ಸ್ಥಿತಿಯೂ ಉತ್ತಮವಾಗಿ, 2021-22ರ ವರ್ಷದಲ್ಲಿ ಅಧಿಕ ಪ್ರಮಾಣದಲ್ಲಿ ತೆರಿಗೆ ಸಂಗ್ರಹವಾಯಿತು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Supreme Court

ಪೂಜಾ ಸ್ಥಳ ಕಾಯ್ದೆಯ ವಿರುದ್ಧ ಸುಪ್ರೀಂಗೆ ಸಂತರ ಸಮಿತಿ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

badminton

Malaysia Super 1000 Badminton: ಯಶಸ್ವಿ ಆರಂಭಕ್ಕೆ ಮೊದಲ ಮೆಟ್ಟಿಲು

1-kho

Kho Kho ಇಂಡಿಯಾಕ್ಕೆ ಒಡಿಶಾ ಪ್ರಾಯೋಜಕತ್ವ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.