ಆಂಧ್ರದಲ್ಲಿ ಅಂಬಾನಿ 4,000 ಕೋಟಿ ರೂ.ಹೂಡಿಕೆಗೆ ಸಜ್ಜು
Team Udayavani, Mar 4, 2023, 7:43 AM IST
ಹೈದರಾಬಾದ್: ತೈಲದಿಂದ -ಟೆಲಿಕಾಂವರೆಗೆ ಉದ್ಯಮ ವಿಸ್ತರಿಸಿರುವ ಕೋಟ್ಯಧಿಪತಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಆಂಧ್ರಪ್ರದೇಶದಲ್ಲಿ 10 ಗಿಗಾವ್ಯಾಟ್ನ ಸೋಲಾರ್ ಘಟಕವನ್ನು ನಿರ್ಮಿಸುವುದಾಗಿ ಘೋಷಿಸಿದೆ.
ಅಲ್ಲದೇ, ರಾಜ್ಯದಲ್ಲಿ ಅಲ್ಟ್ರಾ ಹೈ ಸ್ಪೀಡ್ 5ಜಿ ನೆಟÌರ್ಕ್ ಸ್ಥಾಪನೆಗಾಗಿ 40 ಸಾವಿರ ಕೋಟಿ ರೂ. ಹೂಡಿಕೆ ಮಾಡುವುದಾಗಿ ತಿಳಿಸಿದೆ.
ಆಂಧ್ರಪ್ರದೇಶದ ಜಾಗತಿಕ ಹೂಡಿಕೆದಾರರ ಸಭೆಯಲ್ಲಿ ಈ ಕುರಿತು ಮಾತನಾಡಿದ ಅಂಬಾನಿ, ನವೀಕರಿಸಬಹುದಾದ ಸಂಪನ್ಮೂಲಗಳ ಮೂಲಕ ಕಾರ್ಬನ್ ಮುಕ್ತ ಗ್ರೀನ್ ಹೈಡ್ರೋಜನ್ ಉತ್ಪಾದಿಸುವ ಉದ್ದೇಶ ನಾವು ಹೊಂದಿದ್ದೇವೆ. ಅಲ್ಲದೇ, 2030ರ ವೇಳೆಗೆ ನವೀಕರಿಸಬಹುದಾದ ಸಂಪನ್ಮೂಲಗಳ ಮೂಲಕವೇ 100 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಗುರಿಯನ್ನು ಹೊಂದಿದ್ದೇವೆ. ಅದಕ್ಕೆ ಪೂರಕವಾಗಿಆಂಧ್ರಪ್ರದೇಶದಲ್ಲಿ 10 ಗಿಗಾವ್ಯಾಟ್ ಸೋಲಾರ್ ಘಟಕ ನಿರ್ಮಾಣಕ್ಕೆ ಹೂಡಿಕೆ ಮಾಡಲು ಯೋಜಿಸಿದ್ದೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.