![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 23, 2022, 9:50 PM IST
ನವದೆಹಲಿ: ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ವಾದ್ಯ ಕೇಳಿಸುವುದಿಲ್ಲವೇ? ಹಾರ್ಮೋನಿಯಂ ನುಡಿಸುವುದನ್ನು ಬ್ರಿಟಿಷರು ಪರಿಚಯಿಸಿದ್ದೇ ಹೊರತು ಅದು ನೈಜ ಸಿಖ್ ಸಂಪ್ರದಾಯದಲ್ಲಿ ಬರುವುದಿಲ್ಲ ಎಂದು ಹೇಳಿರುವ ಅಕಾಲ್ ತಖ್ತ್ ನ ಗಿಯಾನಿ ಹರ್‌ಪ್ರೀತ್ ಸಿಂಗ್, 3 ವರ್ಷದೊಳಗಾಗಿ ಸ್ವರ್ಣಮಂದಿರದಿಂದ ಹಾರ್ಮೋನಿಯಂ ತೆರವುಗೊಳಿಸುವಂತೆ ಶಿರೋಮಣಿ ಗುರುದ್ವಾರ ಪ್ರಬಂಧಕ್ ಕಮಿಟಿ(ಎಸ್‌ಜಿಪಿಸಿ)ಗೆ ಸೂಚಿಸಿದೆ.
ಕೀರ್ತನ ಕಮಿಟಿಯು ಇನ್ನು ಹಾರ್ಮೋನಿಯಂ ನುಡಿಸುವ ಬದಲಿಗೆ ಕೀರ್ತನೆ ಮತ್ತು ಗುರ್ಬಾನೀಸ್ ಪಠಣದ ವೇಳೆ ಸಾಂಪ್ರದಾಯಿಕ ತಂತಿಯ ಉಪಕರಣ ಬಳಸುವಂತೆ ಆದೇಶಿಸಿದೆ.
ಇದನ್ನೂ ಓದಿ:ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ಇದಕ್ಕೆ ಸಿಖ್ ಸಮುದಾಯದಿಂದ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗತೊಡಗಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.