KTR ವಿರುದ್ಧದ ಪೋಸ್ಟ್ ತೆಗೆಯಿರಿ: ಸಚಿವೆಗೆ ಕೋರ್ಟ್
Team Udayavani, Oct 26, 2024, 1:55 AM IST
ಅಮರಾವತಿ: ನಟ ನಾಗಚೈತನ್ಯ, ನಟಿ ಸಮಂತಾ ವಿಚ್ಛೇದನಕ್ಕೆ ಬಿಆರ್ಎಸ್ ನಾಯಕ ಕೆ.ಟಿ.ರಾಮ್ ರಾವ್ ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರನ್ನು ಹೈದರಾಬಾದ್ ಕೋರ್ಟ್ ತರಾಟೆಗೆ ತೆಗೆದು ಕೊಂಡಿದೆ. ಸಚಿವೆ ವಿರುದ್ಧ 100 ಕೋಟಿ ರೂ.ಗಳ ಮಾನನಷ್ಟ ಮೊಕದ್ದಮೆಯನ್ನು ರಾಮ ರಾವ್ ದಾಖಲಿಸಿದ್ದರು. ಶುಕ್ರವಾರ ಅದರ ವಿಚಾರಣೆ ನಡೆಸಿದ್ದ ಕೋರ್ಟ್ ಸಚಿವೆಗೆ ಪೋಸ್ಟ್ ತೆಗೆದು ಹಾಕಲು ತಾಕೀತು ಮಾಡಿದೆ. ನಟ-ನಟಿ ಕೂಡ ಪೋಸ್ಟ್ ಬಗ್ಗೆ ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.