ಡೀಸೆಲ್ ಡಸ್ಟರ್ ಸ್ಥಗಿತ
Team Udayavani, Oct 31, 2018, 7:35 AM IST
ಹೊಸದಿಲ್ಲಿ: ಫ್ರಾನ್ಸ್ನ ಜನಪ್ರಿಯ ಕಾರು ಕಂಪನಿ ರೆನೋ ತನ್ನ ಡೀಸೆಲ್ ಚಾಲಿತ ಡಸ್ಟರ್ ಕಾರು ಉತ್ಪಾದನೆಯನ್ನು 2 ತಿಂಗಳ ಹಿಂದೆಯೇ ಸ್ಥಗಿತಗೊಳಿಸಿದೆ. ಈ ಮಾದರಿಯಲ್ಲಿ ಹೆಚ್ಚಿನ ಸ್ಪರ್ಧಾತ್ಮಕ ವಾತಾವರಣ ಇರುವುದರಿಂದ ಕಂಪನಿ ಈ ನಿರ್ಧಾರ ಕೈಗೊಂಡಿದೆ ಎಂದು ಕಂಪನಿ ವಕ್ತಾರರು ಹೇಳಿದ್ದಾರೆ. 2012ರಲ್ಲಿ ಮೊದಲ ಬಾರಿಗೆ ದೇಶದಲ್ಲಿ ಡಸ್ಟರ್ ಕಾರು ಮಾರುಕಟ್ಟೆಗೆ ಬಿಡುಗಡೆ ಮಾಡಿತ್ತು. ಆರಂಭದಲ್ಲಿ ಈ ಮಾದರಿ ವಾಹನ ಭಾರಿ ಜನಪ್ರಿಯತೆ ಪಡೆದಿತ್ತು. ಕಳೆದ 1 ವರ್ಷದಲ್ಲಿ ಡೀಸೆಲ್ ಮಾದರಿ ಕಾರಿಗೆ ಜನಪ್ರಿಯತೆ ಕುಗ್ಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
ಹಿರಿಯ ಪರಮಾಣು ವಿಜ್ಞಾನಿ ರಾಜಗೋಪಾಲ್ ಚಿದಂಬರಂ ವಿಧಿವಶ: ಪ್ರಧಾನಿ ಮೋದಿ ಸಂತಾಪ
Tamilnadu: ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.