Rohit Bal; ಖ್ಯಾತ ಫ್ಯಾಷನ್ ಡಿಸೈನರ್ ರೋಹಿತ್ ಬಲ್ ನಿಧನ
Team Udayavani, Nov 2, 2024, 12:00 AM IST
ಗುರುಗ್ರಾಮ: ಖ್ಯಾತ ಫ್ಯಾಷನ್ ಡಿಸೈನರ್ ರೋಹಿತ್ ಬಲ್ (63) ಶುಕ್ರವಾರ ನಿಧನ ಹೊಂದಿದ್ದಾರೆ. ಹೃದಯ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಅವರು ಕೊನೆಯುಸಿರೆಳೆದಿದ್ದಾರೆ. 2023ರ ನವೆಂಬರ್‌ನಲ್ಲಿ ಕೂಡ ಅವರನ್ನು ಹೃದಯದ ತೊಂದರೆ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕಳೆದ ತಿಂಗಳು ಹೊಸದಿಲ್ಲಿಯಲ್ಲಿ ಆಯೋಜಿಸಲಾಗಿದ್ದ ಲಾಕ್ಮೆ ಇಂಡಿಯಾ ಫ್ಯಾಷನ್ ವೀಕ್‌ನಲ್ಲಿ ಅವರು ಭಾಗವಹಿಸಿದ್ದರು.
ಫ್ಯಾಶನ್ ಡಿಸೈನ್ ಕೌನ್ಸಿಲ್ ಆಫ್ ಇಂಡಿಯಾ (FDCI), ಲೆಜೆಂಡರಿ ಡಿಸೈನರ್ ರೋಹಿತ್ ಬಲ್ ಅವರ ನಿಧನಕ್ಕೆ ನಮ್ಮ ಶೋಕ ಸಂತಾಪ. FDCIಸ್ಥಾಪಕ ಸದಸ್ಯರಾಗಿದ್ದ ರೋಹಿತ್ ಆಧುನಿಕ ಸಂವೇದನೆಗಳೊಂದಿಗೆ ಸಾಂಪ್ರದಾಯಿಕ ಮಾದರಿಗಳ ವಿಶಿಷ್ಟ ಮಿಶ್ರಣಕ್ಕೆ ಹೆಸರುವಾಸಿಯಾದವರು. ಅವರ ಕೆಲಸವು ಭಾರತೀಯ ಫ್ಯಾಷನ್ ಮತ್ತು ಪೀಳಿಗೆಗೆ ಸ್ಫೂರ್ತಿ. ಕಲಾತ್ಮಕತೆಯ ಪರಂಪರೆ, ಮತ್ತು ಮುಂದಾಲೋಚನೆಯ ಜತೆಗೆ ಹೊಸತನವು ಫ್ಯಾಷನ್ ಜಗತ್ತಿನಲ್ಲಿ ಉಳಿಯುತ್ತದೆ. ಶಾಂತಿ ಗುಡ್ಡಾ” ಎಂದು ” ಎಂದು Instagram ನಲ್ಲಿ ಪೋಸ್ಟ್ ಮಾಡಿದೆ.
ನವೆಂಬರ್ 2 ರ ಶನಿವಾರ ಸಂಜೆ 5 ಗಂಟೆಗೆ ದೆಹಲಿಯ ಲೋಧಿ ರೋಡ್ ಶ್ಮಶಾನದಲ್ಲಿ ರೋಹಿತ್ ಬಲ್ ಅಂತ್ಯಕ್ರಿಯೆ ನಡೆಯಲಿದೆ ಎಂದು ಎಫ್‌ಡಿಸಿಐ ಶುಕ್ರವಾರ ತಡರಾತ್ರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.