![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 26, 2020, 7:31 PM IST
ಶ್ರೀನಗರ: ಬೆಂಗಳೂರು, ಶ್ರೀನಗರ ಸೇರಿದಂತೆ ದೇಶದ ಪ್ರಮುಖ ನಗರಗಳ ವಿಮಾನ ನಿಲ್ದಾಣಗಳಲ್ಲಿ ಬರೋಬ್ಬರಿ 30,000 ಪ್ರಯಾಣಿಕರಿಗೆ ಪರಿಸರ ಸ್ನೇಹಿ ತ್ರಿವರ್ಣ ಧ್ವಜ(ಚೆಂಡು ಹೂ ಮತ್ತು ಮೆಂತೆ ಬೀಜಗಳನ್ನು ಒಳಗೊಂಡ)ಗಳನ್ನು ನೀಡಿ ಏರ್‌ಇಂಡಿಯ ವಿನೂತನ ರೀತಿಯಲ್ಲಿ ಗಣರಾಜ್ಯೋತ್ಸವ ಆಚರಿಸಿದೆ. ಈ ಧ್ವಜಗಳನ್ನು ಮಧ್ಯಪ್ರದೇಶದ ಸಹಾರಿಯಾ ಬುಡಕಟ್ಟು ಜನಾಂಗವು ಕೈಯಿಂದಲೇ ತಯಾರಿಸಿದೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ಜತೆಗೆ ಶ್ರೀನಗರದ ಲಾಲ್ ಚೌಕದಲ್ಲಿ ಗಣರಾಜ್ಯೋತ್ಸವದ ಶುಭಾಶಯ ಕೋರಿ ದೊಡ್ಡ ಫಲಕವನ್ನೂ ಹಾಕಲಾಗಿತ್ತು. 370ನೇ ವಿಧಿ ರದ್ದಾದ ಬಳಿಕ ಜಮ್ಮು -ಕಾಶ್ಮೀರ ಆಚರಿಸಿದ ಮೊದಲ ಗಣರಾಜ್ಯೋತ್ಸವವಿದು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.