![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 26, 2022, 9:41 AM IST
ಹೊಸದಿಲ್ಲಿ: ಭಾರತವು ಇಂದು 73 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಇದೇ ವೇಳೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಉತ್ತರಾಖಂಡದ ಔಲಿಯಲ್ಲಿ ಹಿಮಾಲಯದ ಇಳಿಜಾರುಗಳಲ್ಲಿ ವಿಶಿಷ್ಟವಾದ ಮೆರವಣಿಗೆಯೊಂದಿಗೆ ಈ ಗಣರಾಜ್ಯ ಸಂಭ್ರಮ ಆಚರಿಸಿದೆ.
ಸುದ್ದಿ ಸಂಸ್ಥೆ ಎಎನ್ಐ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಐಟಿಬಿಪಿ ತುಕಡಿಯು ಮೈನಸ್ 20 ಡಿಗ್ರಿ ಸೆಲ್ಸಿಯಸ್‌ನಲ್ಲಿ 11,000 ಅಡಿ ಎತ್ತರದಲ್ಲಿ ಇಳಿಜಾರುಗಳಲ್ಲಿ ಸ್ಕೀಯಿಂಗ್ ಮಾಡುವುದನ್ನು ಕಾಣಬಹುದು.
ಇದನ್ನೂ ಓದಿ:ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ
ಐಟಿಬಿಪಿ – ಇದನ್ನು ‘ಹಿಮಾಲಯದ ಸೆಂಟಿನೆಲ್ಸ್’ ಎಂದು ಕರೆಯಲಾಗಿದೆ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜದೊಂದಿಗೆ ತನ್ನ ಸಿಬ್ಬಂದಿಯ ಹಲವಾರು ವೀಡಿಯೊಗಳು ಮತ್ತು ಚಿತ್ರಗಳನ್ನು ಪೋಸ್ಟ್ ಮಾಡಿದೆ.
#WATCH Indo-Tibetan Border Police ‘Himveers’ celebrate the 73rd Republic Day at 11,000 feet in minus 20 degrees Celsius at Auli in Uttarakhand pic.twitter.com/1nhbrOWSp3
— ANI (@ANI) January 26, 2022
ಈತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಗಣರಾಜ್ಯೋತ್ಸವದಂದು ದೇಶಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
“ನಿಮ್ಮೆಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು. ಜೈ ಹಿಂದ್” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.