![Women’s FIH Pro League: ಭಾರತಕ್ಕೆ ಇಂಗ್ಲೆಂಡ್ ವಿರುದ್ಧ 3-2ರಿಂದ ಜಯ](https://www.udayavani.com/wp-content/uploads/2025/02/HOCKEY-415x234.jpg)
![Women’s FIH Pro League: ಭಾರತಕ್ಕೆ ಇಂಗ್ಲೆಂಡ್ ವಿರುದ್ಧ 3-2ರಿಂದ ಜಯ](https://www.udayavani.com/wp-content/uploads/2025/02/HOCKEY-415x234.jpg)
Team Udayavani, Jan 29, 2025, 6:30 AM IST
ನವದೆಹಲಿ: 2025ರ ಗಣರಾಜ್ಯೋತ್ಸವ ಪಥಸಂಚಲನದ ವೇಳೆ ಭಾರತದ ಜಾನಪದ ಮತ್ತು ಬುಡಕಟ್ಟು ಕಲೆಗಳ ಪ್ರಚುರಪಡಿಸಿದ “ಜಯತಿ ಜಯ ಮಮಃ ಭಾರತಂ’ (ಜೆಜೆಎಂಬಿ) ಕಾರ್ಯಕ್ರಮವು ಗಿನ್ನೆಸ್ ವಿಶ್ವ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದೆ.
ಸಂಸ್ಕೃತಿ ಸಚಿವಾಲಯ ಮತ್ತು ಸಂಗೀತ ನಾಟಕ ಅಕಾಡೆಮಿಯ ವತಿಯಿಂದ ಪ್ರದರ್ಶಿಸಲಾದ ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳ 50ಕ್ಕೂ ಹೆಚ್ಚು ನೃತ್ಯಪ್ರಕಾರಗಳನ್ನು 5000ಕ್ಕೂ ಅಧಿಕ ಜನಪದ ಹಾಗೂ ಬುಡಕಟ್ಟು ಕಲಾವಿದರು ಪ್ರದರ್ಶಿಸಿದ್ದರು. ಬಳಿಕ ಈ ಕಾರ್ಯಕ್ರಮವನ್ನು “ಭಾರತೀಯ ಜನಪದ ನೃತ್ಯ ಪ್ರಕಾರಗಳ ಅತಿದೊಡ್ಡ ಪ್ರದರ್ಶನ’ವೆಂದು ಗಿನ್ನೆಸ್ ಸಂಸ್ಥೆಯು ಗುರುತಿಸಿತು.
ಬಳಿಕ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರ ಪರವಾಗಿ ಗಿನ್ನೆಸ್ ಪ್ರಮಾಣಪತ್ರ ಸ್ವೀಕರಿಸಿದರು.
Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್ ಯಾದವ್
Tragedy: ಸಾವಿನ ಕದ ತಟ್ಟಿದ ವರ… ಕುದುರೆ ಮೇಲೆ ಕುಳಿತು ಮೆರವಣಿಗೆ ಹೊರಟ ವರನಿಗೆ ಹೃದಯಾಘಾತ
US; ಮುಚ್ಚಿದ ಬಾಗಿಲುಗಳ ಹಿಂದೆ ಗಡಿಪಾರು ವಿಷಯ ಮೋದಿ ಪ್ರಸ್ತಾಪಿಸಿದ್ದಾರೆಯೇ?:ತರೂರ್
Maha Kumbh: ಕುಂಭಮೇಳದ ಸೆಕ್ಟರ್ 18, 19ರಲ್ಲಿ ಭಾರೀ ಅಗ್ನಿ ಅನಾಹುತ!
ತರಗತಿಯಲ್ಲೇ ನಿದ್ರೆಗೆ ಜಾರಿದ ವಿದ್ಯಾರ್ಥಿ… ಶಾಲೆಗೆ ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕ
Women’s FIH Pro League: ಭಾರತಕ್ಕೆ ಇಂಗ್ಲೆಂಡ್ ವಿರುದ್ಧ 3-2ರಿಂದ ಜಯ
Maha Kumbh Mela: ಕುಂಭ ಮೇಳ ಅವಧಿ ಫೆ.26ರ ಬಳಿಕವೂ ವಿಸ್ತರಿಸಿ: ಅಖಿಲೇಶ್ ಯಾದವ್
Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ
Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ
ಬರಿಮಾರಿನ ಮುಳಿಬೈಲಿನಲ್ಲಿ ಜಾಗದ ಗೇಟ್ ತೆರವು ವಿಚಾರ: ಇತ್ತಂಡಗಳ ಜಗಳ; ಆಸ್ಪತ್ರೆಗೆ ದಾಖಲು
You seem to have an Ad Blocker on.
To continue reading, please turn it off or whitelist Udayavani.