Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ
Team Udayavani, Jan 10, 2025, 1:46 AM IST
ಹೊಸದಿಲ್ಲಿ: ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಜ.26ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವ ಮೆರವಣಿಗೆಗೆ 10,000 ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ. ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಕಾರ್ಯಕರ್ತರು ಸೇರಿದಂತೆ ಒಟ್ಟು 31 ವಿಭಾಗಗಳ ಸಾಧಕರು ಸೇರಿದ್ದಾರೆ. ಸರಕಾರಿ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Without Helmet: ಹೀಗೂ ಉಂಟೇ.! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.