ಗಣರಾಜ್ಯೋತ್ಸವ: ಕಣ್ಮನ ಸೆಳೆದ ಕರ್ನಾಟಕದ ಸ್ತಬ್ದ ಚಿತ್ರ
Team Udayavani, Jan 26, 2018, 11:22 AM IST
ಹೊಸದಿಲ್ಲಿ:ದೇಶದೆಲ್ಲೆಡೆ 69 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ದೆಹಲಿಯ ರಾಜಪಥ್‌ನಲ್ಲಿ ನಡೆಯುತ್ತಿರುವ ಆಕರ್ಷಕ ಪರೇಡ್‌ನಲ್ಲಿ ಕರ್ನಾಟಕದ ಪರಿಸರಮತ್ತು ವನ್ಯಜೀವಿಗಳ ಸ್ತಬ್ದ ಚಿತ್ರ ಗಣ್ಯಾತೀಗಣ್ಯರ ಗಮನ ಸೆಳೆಯಿತು.
ರಾಜ್ಯದ ವನ್ಯಜೀವಿ ಮತ್ತು ಪಕ್ಷಿ ಸಂಕುಲಗಳ ಸ್ತಬ್ದಚಿತ್ರದಲ್ಲಿ ಹುಲಿ , ಆನೆ , ಕಾಡುಕೋಣ, ಚಿರತೆ, ನವಿಲು, ಹಾರ್ನ್ಬಿಲ್, ನೀರು ನಾಯಿಗಳ ಪ್ರತಿಮೆಗಳಿದ್ದು ಮುಂಭಾಗದಲ್ಲಿದ್ದ 3 ಸಿಂಗಳೀಕಗಳು ಗಮನ ಸೆಳೆದವು.
ಸ್ತಬ್ದಚಿತ್ರ ಸಾಗಿ ಹೋಗುವ ವೇಳೆ ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಅವರ ಪತ್ನಿ ಎದ್ದು ನಿಂತು ಸಂಭ್ರಮಿಸಿದರು.
ಸ್ತಬ್ದಚಿತ್ರ ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ 2005ರಲ್ಲಿ ಮೊದಲ ಸ್ಥಾನ ಪಡೆದಿದ್ದು ಬಿಟ್ಟರೆ ಮತ್ತೆ ಸಿಕ್ಕಿಲ್ಲ. ಆದರೆ ಎರಡು ಬಾರಿ 2ನೇ ಸ್ಥಾನ ಮತ್ತು 3ನೇ ಸ್ಥಾನ ಗೆದ್ದಿದೆ. 2015ರಲ್ಲಿ ನಮ್ಮ ರಾಜ್ಯದ ಚನ್ನಪಟ್ಟಣ ಗೊಂಬೆಗಳ ಸ್ತಬ್ದಚಿತ್ರಕ್ಕೆ ಮೂರನೇ ಬಹುಮಾನ ಲಭ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.