ಶಿವಾಜಿ ಮಹಾರಾಜರಿಗೆ ಸೇರಿದ ಹುಲಿಯ ಉಗುರುಗಳನ್ನು ದೇಶಕ್ಕೆ ಮರಳಿ ತರಲು ರಾಜ್ಯಪಾಲರಿಗೆ ವಿನಂತಿ
Team Udayavani, Nov 15, 2020, 3:13 PM IST
ಮುಂಬಯಿ: ಛತ್ರಪತಿ ಶಿವಾಜಿ ಮಹಾರಾಜರಿಗೆ ಸೇರಿದ ಸದ್ಯ ಲಂಡನ್‌ನಲ್ಲಿರುವ ಅಮೂಲ್ಯ ಜಗದಂಬಾ ವಿಗ್ರಹ ಮತ್ತು ಹುಲಿಯ ಉಗುರುಗಳನ್ನು ಮರಳಿ ತರುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಮನವಿ ಸಲ್ಲಿಸಲಾಗಿದೆ.
ಕೊಹಿನೂರ್ ವಜ್ರವನ್ನು ಭಾರತಕ್ಕೆ ಮರಳಿ ತರುವ ಪ್ರಯತ್ನಿಸಿದ್ದ 42ರ ಹರೆಯದ ಬಾಂದ್ರಾ ನಿವಾಸಿ ವಿನೋದ್ ರೋಷನ್ ಡಿಸೋಜಾ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಛತ್ರಪತಿ ಶಿವಾಜಿ ಮಹಾರಾಜರಿಗೆ ಸೇರಿದ ಅಮೂಲ್ಯ ಜಗದಂಬಾ ವಿಗ್ರಹ ಮತ್ತು ಹುಲಿಯ ಉಗುರುಗಳನ್ನು ಪ್ರಸ್ತುತ ಲಂಡನ್‌ನ ರಾಯಲ್ ಕಲೆಕ್ಷನ್ ಟ್ರಸ್ಟ್ ಮತ್ತು ವಿಕ್ಟೋರಿಯಾ ಆ್ಯಂಡ್ ಆಲ್ಬರ್ಟ್ ಮ್ಯೂಸಿಯಂನಲ್ಲಿ ಇರಿಸಲಾಗಿದೆ. ಈ ಅಮೂಲ್ಯವಾದ ಕಲಾಕೃತಿಗಳನ್ನು ಮಹಾರಾಷ್ಟ್ರಕ್ಕೆ ಮರಳಿ ತರಲು ವಿನಂತಿಸಿದರು.
ನಮ್ಮ ಮನವಿಗೆ ರಾಜ್ಯಪಾಲರು ಬಹಳ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರು ತಮ್ಮ ಕೈಲಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ವಿನೋದ್ ರೋಷನ್ ಡಿಸೋಜಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.