ಬ್ಯಾಂಕ್ಗಳ ಅನುತ್ಪಾದಕ ಆಸ್ತಿಯಲ್ಲಿ ಕೊಂಚ ಇಳಿಕೆ
Team Udayavani, Jan 26, 2018, 10:00 AM IST
ಮುಂಬಯಿ: ದೇಶದ ಬ್ಯಾಂಕಿಂಗ್ ವ್ಯವಸ್ಥೆಗೆ ವಿಶೇಷವಾಗಿ ಸರಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ಸವಾಲಾಗಿ ಕಾಡುತ್ತಿರುವ ಅನುತ್ಪಾದಕ ಆಸ್ತಿಯಲ್ಲಿ ಕೊಂಚ ಇಳಿಕೆಯಾಗಿದೆ. 2017ರ ಸೆಪ್ಟೆಂಬರ್ಗೆ ಮುಕ್ತಾಯವಾದ ತ್ತೈಮಾಸಿಕದಲ್ಲಿ ಅನುತ್ಪಾದಕ ಆಸ್ತಿಯಲ್ಲಿ 0.4ರಷ್ಟು ಇಳಿಕೆಯಾಗಿದೆ. 2015ರಲ್ಲಿ ಬ್ಯಾಂಕ್ಗಳು ಹೊಂದಿರುವ ಸಮಸ್ಯೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕ್ರಮ ಕೈಗೊಂಡಿತ್ತು. ಇದರಿಂದಾಗಿ ಕಳೆದ ವರ್ಷದ ಸೆಪ್ಟೆಂಬರ್ ಮುಕ್ತಾಯಕ್ಕೆ ಅನುತ್ಪಾದಕ ಆಸ್ತಿಯ ಪ್ರಮಾಣ 9.46 ಲಕ್ಷ ಕೋಟಿ ರೂಗೆ ಇಳಿಕೆಯಾಗಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. 2017ರ ಜೂನ್ ವೇಳೆಗೆ ಅನುತ್ಪಾದಕ ಆಸ್ತಿ ಮೊತ್ತ 9.5 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.