ಎನ್.ಆರ್.ಸಿ. ತಂಡವೆಂದು ಭಾವಿಸಿ ಕೂಡಿ ಹಾಕಿದರು!
Team Udayavani, Jan 27, 2020, 7:49 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ದರ್ಭಾಂಗ: ಲಕ್ನೋ ಮೂಲದ ಸಂಶೋಧಕರ ತಂಡವನ್ನು ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ (ಎನ್.ಆರ್.ಸಿ.) ಮಾಹಿತಿ ಕಲೆಹಾಕುವವರು ಎಂದು ತಪ್ಪಾಗಿ ಭಾವಿಸಿದ ಬಿಹಾರದ ಗ್ರಾಮಸ್ಥರು, ಅವರನ್ನು ಒತ್ತೆಯಲ್ಲಿಟ್ಟು, ಅನಂತರ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿರುವುದಾಗಿ ರವಿವಾರ ಪೊಲೀಸರು ತಿಳಿಸಿದ್ದಾರೆ. ಅಮೆರಿಕ ಮೂಲದ ಪಿಎಚ್.ಡಿ. ವಿದ್ವಾಂಸರೊಬ್ಬರ ನೇತೃತ್ವದ ಲಕ್ನೋ ಮೂಲದ ಸಂಶೋಧನ ತಂಡದ 12 ಜನ ಸಂಶೋಧಕರು ಪ್ರತಿ ಮನೆಗಳಿಗೆ ತೆರಳಿ ಮಾಹಿತಿ ಕಲೆ ಹಾಕಿದ್ದರು.
ಪೌರತ್ವ ಕಾಯ್ದೆ- ಎನ್ಆರ್ಸಿ ಬಗ್ಗೆ ಮೊದಲೇ ಆತಂಕಕ್ಕೀಡಾಗಿರುವ ಜನರು, ಇವರನ್ನು ನೋಡುತ್ತಿದ್ದಂತೆ ಎನ್.ಆರ್.ಸಿ. ಮಾಹಿತಿ ಕಲೆಹಾಕುವವರು ಎಂದು ಭಾವಿಸಿದರು, ಈ ಮಾಹಿತಿ ಗ್ರಾಮದಲ್ಲೆಲ್ಲಾ ಹರಡಿತು. ಇದರಿಂದ ಕುಪಿತರಾದ ಗ್ರಾಮಸ್ಥರು, ಸಂಶೋಧಕರನ್ನು ಕೆಲಕಾಲ ಒತ್ತೆಯಿರಿಸಿಕೊಂಡು ಪೊಲೀಸ್ ಠಾಣೆಗೆ ಎಳೆದುಕೊಂಡು ಹೋಗಿದ್ದಾರೆ. ಪೊಲೀಸರು ಸಂಶೋಧಕರ ದಾಖಲೆಗಳನ್ನು ಪರಿಶೀಲಿಸಿ ನಂತರ ಅವರನ್ನು ಬಿಡುಗಡೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.