ಟ್ರಂಪ್ ಟ್ವೀಟ್ಗೆ ಪ್ರತಿಕ್ರಿಯಿಸಿದ ಅಸ್ಸಾಂ ಯುವತಿಗೆ ಮೆಚ್ಚುಗೆ
Team Udayavani, Nov 28, 2018, 9:45 AM IST
ಗುವಾಹಟಿ: ಅಸ್ಸಾಂನ ಬಾಲಕಿಯೊಬ್ಬಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ್ದು, ವಿಶ್ವಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ. ತಾಪಮಾನವು ಮೈನಸ್ 2 ಡಿಗ್ರಿಗೆ ಇಳಿದ ಬಗ್ಗೆ ನವೆಂಬರ್ 21 ರಂದು ಟ್ವೀಟ್ ಮಾಡಿದ್ದ ಟ್ರಂಪ್, ಕ್ರೂರ ತಾಪಮಾನವು ಎಲ್ಲ ದಾಖಲೆಗಳನ್ನೂ ಮುರಿಯುತ್ತಿದೆ. ಇದು ನಡೆಯುತ್ತಿರುವುದು ಹವಾಮಾನ ವೈಪರೀತ್ಯದಿಂದಲೇ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಸ್ಸಾಂನ 18 ವರ್ಷದ ಆಸ್ತಾ ಶರ್ಮಾ, ನಾನು ನಿಮಗಿಂತ 54 ವರ್ಷ ಚಿಕ್ಕವಳು. ಸಾಧಾರಣ ಅಂಕಗಳಿಂದ ಇತ್ತೀಚೆಗಷ್ಟೇ ನನ್ನ ಶಾಲಾ ಅಭ್ಯಾಸ ಮುಗಿಸಿದ್ದೇನೆ. ಆದರೆ ತಾಪಮಾನವೇ ಹವಾಮಾನವಲ್ಲ ಎಂದು ನಾನೂ ಕೂಡ ನಿಮಗೆ ಹೇಳಬಲ್ಲೆ. ಇದನ್ನು ತಿಳಿದುಕೊಳ್ಳಲು ನಿಮಗೆ ಸಹಾಯ ಬೇಕಿದ್ದರೆ, ನನ್ನ ವಿಶ್ವಕೋಶವನ್ನು ನಿಮಗೆ ಬಾಡಿಗೆಗೆ ಕೊಡುತ್ತೇನೆ. ಇದರಲ್ಲಿ ಸಚಿತ್ರ ವಿವರಣೆ ಇದೆ ಎಂದಿದ್ದಳು.
ಈ ಕಾಮೆಂಟ್ ಈಗ 22 ಸಾವಿರ ಲೈಕ್ ಪಡೆದಿದೆ. ಅಷ್ಟೇ ಅಲ್ಲ 5.1 ಸಾವಿರ ರಿಟ್ವೀಟ್ ಕೂಡ ಪಡೆದಿದೆ. ಇನ್ನೂ ಕೆಲವರು ವಿದೇಶದಲ್ಲಿ ಹವಾಮಾನ ವೈಪರೀತ್ಯದ ಬಗ್ಗೆ ಅಧ್ಯಯನ ನಡೆಸಲು ಇಂಟರ್ನ್ಶಿಪ್ಗ್ೂ ಆಕೆಯನ್ನು ಆಹ್ವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.