ರಾಲಿ ವಿರುದ್ಧ ಶ್ರೀನಗರ, ಶೋಪಿಯಾನ್‌ನಲ್ಲಿ ನಿರ್ಬಂಧ ಹೇರಿಕೆ
Team Udayavani, Feb 2, 2018, 12:37 PM IST
ಶ್ರೀನಗರ : ಸೇನೆಯಿಂದ ಈಚೆಗೆ ನಡೆಯಿತೆನ್ನಲಾದ ಫೈರಿಂಗ್‌ನಲ್ಲಿ ಪೌರರು ಮಡಿದಿರುವುದನ್ನು ಪ್ರತಿಭಟಿಸಲು ಮೆರವಣಿಗೆ ಮತ್ತು ಸಭೆಯನ್ನು ಪ್ರತ್ಯೇಕತಾವಾದಿಗಳು ನಡೆಸದಂತೆ ಅಧಿಕಾರಿಗಳಿಂದು ಶ್ರೀನಗರ ಮತ್ತು ಶೋಪಿಯಾನ್ ಜಿಲ್ಲೆಗಳ ಕೆಲವು ಭಾಗಗಳಲ್ಲಿ ನಿರ್ಬಂಧಗಳನ್ನು ಹೇರಿದರು.
ಕಳೆದ ಜನವರಿ 27ರಂದು ತಮ್ಮ ಮೇಲೆ ಕಲ್ಲೆಸೆದವರ ಮೇಲೆ ಆತ್ಮರಕ್ಷಣೆಗಾಗಿ ಸೇನೆ ನಡೆಸಿದ್ದ ಫೈರಿಂಗ್‌ಗೆ ಮೂವರು ಪೌರರು ಬಲಿಯಾಗಿದ್ದರು.
ಇದನ್ನು ಪ್ರತಿಭಟಿಸಿ ಪ್ರತ್ಯೇಕತಾವಾದಿ ನಾಯಕರುಗಳಾದ ಸೈಯದ್ಯ ಅಲಿ ಶಾ ಗೀಲಾನಿ, ಮೀರ್ ವೇಜ್ ಉಮರ್ ಫಾರಕೂಕ್ ಮತ್ತು ಮೊಹಮ್ಮದ್ ಯಾಸಿನ್ ಮಲಿಕ್ ಅವರು ಜಂಟಿ ಪ್ರತಿರೋಧ ನಾಯಕತ್ವದ ಬ್ಯಾನರ್‌ನಡಿ ಶೋಪಿಯಾನ್ ಜಿಲ್ಲೆಗೆ ಇಂದು ಶುಕ್ರವಾರ ಪ್ರತಿಭಟನಾ ಮೆರವಣಿಗೆಯನ್ನು ಒಯ್ಯಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
MUST WATCH
ಹೊಸ ಸೇರ್ಪಡೆ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.