Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Team Udayavani, Nov 19, 2024, 8:32 PM IST
ನವದೆಹಲಿ: ಭಾರತ ಮತ್ತು ಚೀನಾದ ನಡುವೆ ನೇರ ವಿಮಾನಯಾನ ಸೇವೆಯನ್ನು ಪುನಾರಂಭಿಸುವ ಬಗ್ಗೆ ಚೀನಾ ಆಸಕ್ತಿ ತೋರಿದೆ.
ಬ್ರೆಜಿಲ್ನಲ್ಲಿ ನಡೆದ ಜಿ20 ಶೃಂಗಸಭೆಯ ಬಳಿಕ ಜೈಶಂಕರ್ ಹಾಗೂ ಚೀನಾ ವಿದೇಶಾಂಗ ಸಚಿವ ವಾಂಗ್ ಇ ಸಭೆ ನಡೆಸಿದ್ದು, ವಿಮಾನಯಾನ, ಕೈಲಾಸ ಯಾತ್ರೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಗಡಿಯಲ್ಲಿ ಸೇನೆ ನಿಯೋಜನೆಯನ್ನು ಹಿಂಪಡೆದ ಬಳಿಕ ಮತ್ತಷ್ಟು ದ್ವಿಪಕ್ಷೀಯ ಸಂಬಂಧ ವೃದ್ಧಿಗೆ ಮುಂದಾಗಿರುವ ಉಭಯ ದೇಶಗಳ ನಾಯಕರು, ವೀಸಾ ಪ್ರಕ್ರಿಯೆಯನ್ನು ಸುಲಭಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ. ಗಾಲ್ವಾನ್ ಸಂಘರ್ಷದ ಬಳಿಕ ಭಾರತ ಮತ್ತು ಚೀನಾ ನಡುವಿನ ನೇರ ವಿಮಾನಯಾನ ಸೌಲಭ್ಯವನ್ನು ರದ್ದು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್ಗೆ ಆದೇಶ
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.