ಚಲಿಸುತ್ತಿದ್ದ ರೈಲಿನ ಎದುರು ಹಾರಿ ನಿವೃತ್ತ ಜಡ್ಜ್, ಪತ್ನಿ ಆತ್ಮಹತ್ಯೆ
Team Udayavani, Oct 6, 2018, 2:56 PM IST
ಆಂಧ್ರಪ್ರದೇಶ: ಜಿಲ್ಲಾ ನಿವೃತ್ತ ನ್ಯಾಯಾಧೀಶ ಹಾಗೂ ಪತ್ನಿ ಚಲಿಸುತ್ತಿದ್ದ ರೈಲಿನ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ತಿರುಪತಿ-ರೇನಿಗುಂಟಾ ಪ್ರದೇಶದಲ್ಲಿ ನಡೆದಿದೆ.
ತಿರುಪತಿ ನಿವಾಸಿಯಾಗಿರುವ ನಿವೃತ್ತ ನ್ಯಾಯಾಧೀಶರಾದ ಪಿ. ಸುಧಾಕರ್(65ವರ್ಷ) ಅವರ ಮೃತದೇಹ ತಿರುಪತಿ, ರೇನಿಗುಂಟಾ ರೈಲ್ವೆ ಹಳಿ ಮಧ್ಯೆ ಪತ್ತೆಯಾಗಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ತೀವ್ರ ತೆರನಾದ ಅನಾರೋಗ್ಯದ ಕಾರಣದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ.
ಪತಿಯ ಸಾವಿನ ತಿಳಿಯುತ್ತಿದ್ದಂತೆಯೇ ಪತ್ನಿ ಪಿ.ವರಲಕ್ಷ್ಮಿ(56ವರ್ಷ) ಅವರು ಕೂಡಾ ಮತ್ತೊಂದು ರೈಲಿನಲ್ಲಿ ಆಗಮಿಸಿ ಅದೇ ಸ್ಥಳದಲ್ಲಿ ರೈಲಿನ ಎದುರು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.