ಕೇಂದ್ರ ಸಶಸ್ತ್ರ ಪಡೆ ವೈದ್ಯರ ನಿವೃತ್ತಿ ವಯಸ್ಸು 65ಕ್ಕೆ ಏರಿಕೆ
Team Udayavani, Jul 12, 2017, 3:52 PM IST
ಹೊಸದಿಲ್ಲಿ : ಬಿಎಸ್‌ಎಫ್ ಮತ್ತು ಸಿಆರ್‌ಪಿಎಫ್ ನಂತಹ ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುವ ವೈದ್ಯರ ನಿವೃತ್ತಿ ವಯಸ್ಸನ್ನು ಈಗಿನ 60ರಿಂದ 65ಕ್ಕೇರಿಸಲಾಗಿದೆ ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಕೇಂದ್ರ ಸಶಸ್ತ್ರ ಪಡೆ ಮತ್ತು ಅಸ್ಸಾಂ ರೈಫಲ್‌ನಲ್ಲಿ ದುಡಿಯುತ್ತಿರುವ ವಿಶೇಷ ಪರಿಣತ ವೈದ್ಯಕೀಯ ಅಧಿಕಾರಿಗಳ ನಿವೃತ್ತಿ ವಯಸ್ಸನ್ನು ಕೂಡ 60ರಿಂದ 75ಕ್ಕೆ ಏರಿಸಲಾಗಿದೆ.
ಕೇಂದ್ರ ಪೊಲೀಸ್ ಪಡೆಗಳೆಂದರೆ : ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್, ಐಟಿಬಿಪಿ, ಎನ್‌ಡಿಆರ್‌ಎಫ್, ಎನ್‌ಎಸ್‌ಜಿ ಮತ್ತು ಎಸ್‌ಎಸ್‌ಬಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.