ರಿಟರ್ನ್ಸ್ ಸಲ್ಲಿಕೆ ದಿನಾಂಕ ಆ. 31ರ ವರೆಗೆ ವಿಸ್ತರಣೆ
Team Udayavani, Jul 24, 2019, 5:00 AM IST
ಹೊಸದಿಲ್ಲಿ: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಮಾಡುವ ದಿನಾಂಕವನ್ನು ಆ.31ರ ವರೆಗೆ ವಿಸ್ತರಿಸಿ ಕೇಂದ್ರೀಯ ನೇರ ತೆರಿಗೆ ಮಂಡಳಿ ಸೋಮವಾರ ಆದೇಶ ಹೊರಡಿಸಿದೆ. ಸದ್ಯದ ಕೊನೆಯ ದಿನ ಜುಲೈ 31 ಆಗಿತ್ತು. ಈಗ ಇದನ್ನು ಇನ್ನೂ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ.
2018-19ನೇ ವಿತ್ತೀಯ ವರ್ಷದ ರಿಟರ್ನ್ಸ್ ಅನ್ನು 2019-20ನೇ ಅಂದರೆ ಹಾಲಿ ಸಾಲಿನಲ್ಲಿ ಸಲ್ಲಿಕೆ ಮಾಡಲಾಗುತ್ತದೆ. ಉದ್ಯೋಗದಾತರು ಉದ್ಯೋಗಿಗಳಿಗೆ ಫಾರಂ 16 ಟಿಡಿಎಸ್ ಸರ್ಟಿಫಿಕೇಟ್ ನೀಡುವುದನ್ನು ಜು. 10ರ ವರೆಗೆ ವಿಸ್ತರಿಸಿತ್ತು. ಹೀಗಾಗಿ ಸಂಬಳದಾರರಿಗೆ ಜು. 31ರ ವರೆಗಿನ ಅವಧಿಯಲ್ಲಿ ರಿಟರ್ನ್ಸ್ ಸಲ್ಲಿಕೆ ಮಾಡುವುದು ಅಸಾಧ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.