Revenge; ಪುತ್ರಿಗೆ ಲೈಂಗಿ*ಕ ಕಿರುಕುಳ: ಕುವೈಟ್‌ನಿಂದ ಆಗಮಿಸಿ ಆರೋಪಿಯ ಹ*ತ್ಯೆಗೈದ ಅಪ್ಪ!

Team Udayavani, Dec 14, 2024, 6:43 AM IST

crime (2)

ಹೈದರಾಬಾದ್‌: ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ವಿರುದ್ಧ ಸೇಡು ತೀರಿಸಿಕೊಳ್ಳಲು, ತಂದೆಯೊಬ್ಬ ಕುವೈಟ್‌ನಿಂದ ಬಂದು ಆರೋಪಿಯನ್ನು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಆಂಧ್ರದ ಆಂಜನೇಯ ಪ್ರಸಾದ್‌ ಎಂಬವರು ಈ ಕೃತ್ಯ ಎಸಗಿದ್ದು, ತಮ್ಮದೇ ಯುಟ್ಯೂಬ್‌ ಚಾನೆಲ್‌ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ. ವಲಸೆ ಕಾರ್ಮಿಕರಾಗಿ ಕುವೈಟ್‌ನಲ್ಲಿ ನೆಲೆಸಿರುವ ಪ್ರಸಾದ್‌ ದಂಪತಿ ತಮ್ಮ ಮಗಳನ್ನು ಪತ್ನಿಯ ತಂಗಿ ಮನೆಯಲ್ಲಿ ಬಿಟ್ಟಿದ್ದರು. ಈ ವೇಳೆ ಅವರ ಮನೆಗೆ ಬರುತ್ತಿದ್ದ ಪತ್ನಿಯ ಸೋದರ ಮಾವ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಿಷಯ ಪತ್ನಿಯ ಮೂಲಕ ತಿಳಿದುಕೊಂಡ ಆಂಜನೇಯ, ಕುವೈಟ್‌ನಿಂದ ಬಂದು ಆರೋಪಿಯನ್ನು ಕೊಲೆ ಮಾಡಿದ್ದಾರೆ. ಬಳಿಕ ಯುಟ್ಯೂಬ್‌ ವೀಡಿಯೋ ಮೂಲಕ ತಪ್ಪೊಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Ramesh-BYV

BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್‌ ಜಾರಕಿಹೊಳಿ; ಬಿವೈವಿ ಆಕ್ರೋಶ

money-Currency

Micro Finance: ಮೀಟರ್‌ ಬಡ್ಡಿ ಕಿರುಕುಳ: ಊರೇ ತೊರೆದ 100ಕ್ಕೂ ಹೆಚ್ಚು ಕುಟುಂಬ

High–Gov-logo

Rule of Safety: ಖಾಸಗಿ ಅಷ್ಟೇ ಅಲ್ಲ, ಸರಕಾರಿ ಶಾಲೆಗಳಿಗೂ ʼಅಗ್ನಿ ಸುರಕ್ಷೆʼ ಬಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Bhargavastra: ಡ್ರೋನ್‌ ದಾಳಿ ತಡೆಗೆ ಸೇನಾಗೆ ಭಾರ್ಗವಾಸ್ತ್ರ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

Indian Navy: ಭಾರತೀಯ ನೌಕಾಪಡೆಗೆ ದೇಶಿ ನಿರ್ಮಿತ ತ್ರಿವಳಿ ಬಲ

2-saif

Saif Ali Khan: ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ; ಆಸ್ಪತ್ರೆಗೆ ದಾಖಲು

Sathish-jarakhoili

Congress: ಪಕ್ಷಕ್ಕೆ ಪೂರ್ಣ ಪ್ರಮಾಣ ಅಧ್ಯಕ್ಷರು ಬೇಕು: ಸಚಿವ ಸತೀಶ್‌ ಜಾರಕಿಹೊಳಿ

UDp-Nagarasabhe

Proposal: ಮಹಾನಗರ ಪಾಲಿಕೆ ಆಗಿ ಉಡುಪಿ ನಗರಸಭೆ: ಪ್ರಸ್ತಾವನೆಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.