ಶಬರಿಮಲೆ ಆದಾಯ 104 ಕೋ. ರೂ.
Team Udayavani, Dec 16, 2019, 1:11 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶಬರಿಮಲೆ: ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಯಾತ್ರೆ ಆರಂಭವಾಗಿ 28 ದಿನಗಳು ಪೂರೈಸಿದ್ದು, ದೇಗುಲದ ಆದಾಯವು 104 ಕೋಟಿ ರೂ. ದಾಟಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿ ತಿಳಿಸಿದೆ. ಕಳೆದ ವರ್ಷ ಈ ಅವಧಿಯಲ್ಲಿ ಆದಾಯ 64 ಕೋಟಿ ರೂ. ಆಗಿತ್ತು.
ಅನ್ನದಾನ, ಅರವಣ ಮತ್ತು ಅಪ್ಪಂ ಪ್ರಸಾದ ಮಾರಾಟ, ದೇಣಿಗೆ ರೂಪದಲ್ಲಿ ಪಡೆದ ನಗದು ಮತ್ತು ನಾಣ್ಯಗಳ ಮೂಲಕ ಈ ಆದಾಯ ಗಳಿಸಲಾಗಿದೆ ಎಂದು ಮಂಡಳಿ ಹೇಳಿದೆ. ಕಳೆದ ವರ್ಷ, ಶಬರಿಮಲೆ ಮಹಿಳೆಯರ ಪ್ರವೇಶ ಸಂಬಂಧ ವಿವಾದ ಉಂಟಾದ ಕಾರಣ, ಆದಾಯದಲ್ಲಿ ಗಣನೀಯ ಇಳಿಕೆ ಆಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.