ಮೇ 12ರಂದು ಹಿರಿಯ ಪುತ್ರನ ವಿವಾಹ: ಲಾಲುಗೆ 5 ದಿನ ಪೆರೋಲ್
Team Udayavani, May 9, 2018, 12:27 PM IST
ಪಟ್ನಾ/ರಾಂಚಿ : ಈ ವಾರಾಂತ್ಯ ನಡೆಯಲಿರುವ ತನ್ನ ಹಿರಿಯ ಮಗನ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜೈಲುವಾಸಿಯಾಗಿರುವ ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರಿಗೆ ಐದು ದಿನಗಳ ಪೆರೋಲ್ ಮಂಜೂರಾಗಿದೆ.
ಲಾಲು ಹಿರಿಯ ಪುತ್ರ, ಹಾಲಿ ಶಾಸಕ ತೇಜ್ ಪ್ರತಾಪ್ ಯಾದವ್ ಅವರು ತಮ್ಮದೇ ಪಕ್ಷದ ಶಾಸಕರಾಗಿರುವ ಚಂದ್ರಿಕಾ ರಾಯ್ ಅವರ ಪುತ್ರಿ ಐಶ್ವರ್ಯಾ ರಾಯ್ ಅವರನ್ನು ಇದೇ ಮೇ 12ರಂದು ಪಟ್ನಾದಲ್ಲಿ ವರಿಸಲಿದ್ದಾರೆ.
ಮೇ 10ರಿಂದ 14ರ ವರೆಗಿನ ಅವಧಿಗೆ ಲಾಲು ಅವರ ಪೆರೋಲ್ ಅರ್ಜಿಯನ್ನು ಬಂಧೀಖಾನೆಯ ಐಜಿ ಮಂಜೂರು ಮಾಡಿದ್ದಾರೆ ಎಂದು ಆರ್ಜೆಡಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಭೋಲಾ ಯಾವ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.