ಹಠಾತ್ ಹದಗೆಟ್ಟ ಲಾಲು ಆರೋಗ್ಯ: IGIMS ಆಸ್ಪತ್ರೆಗೆ ದಾಖಲು
Team Udayavani, May 19, 2018, 11:04 AM IST
ಪಟ್ನಾ : ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಇಂದು ಶನಿವಾರ ಬೆಳಗ್ಗೆ ಹಠಾತ್ ಹದಗೆಟ್ಟ ಕಾರಣ ಅವರನ್ನು ಒಡನೆಯೇ ಇಂದಿರಾ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (IGIMS) ಆಸ್ಪತ್ರೆಗೆ ಒಯ್ಯಲಾಯಿತು.
ಈ ದಿನಗಳಲ್ಲಿ ಜಾಮೀನಿನಲ್ಲಿ ಜೈಲಿನಿಂದ ಹೊರಗಿರುವ ಲಾಲು ಅವರು ಇಂದು ಬೆಳಗ್ಗೆ ಉಸಿರಾಟದ ತೊಂದರೆಯನ್ನು ದೂರಿಕೊಂಡಾಗ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ.
ಬಹುಕೋಟಿ ವೇವು ಹಗರಣಗಳಲ್ಲಿ ಅಪರಾಧಿಯಾಗಿ ಜೈಲು ಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಯಾದವ್ ಅವರಿಗೆ ಕಳೆದ ಮೇ 11ರಂದು ರಾಂಚಿ ಹೈಕೋರ್ಟ್ ಆರು ವಾರಗಳ ತಾತ್ಕಾಲಿಕ ಜಾಮೀನು ಮಂಜೂರು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.