ಕನಸಿನಲ್ಲಿ ʼಶ್ರೀಕೃಷ್ಣʼ ದೇವರನ್ನು ಕಂಡು ನಿದ್ದೆಯಿಂದ ಎಚ್ಚೆದ್ದ ಸಚಿವ.!

ದೇವರನ್ನು ಕಂಡ ವಿಡಿಯೋ ಹಂಚಿಕೊಂಡ ಸಚಿವ

Team Udayavani, Mar 23, 2023, 12:49 PM IST

tdy-2

ಪಾಟ್ನಾ: ಆರ್‌ಜೆಡಿ ನಾಯಕ ಮತ್ತು ಬಿಹಾರ ಸಚಿವರಾಗಿರುವ ತೇಜ್ ಪ್ರತಾಪ್ ಯಾದವ್ ಅವರ ʼಕೃಷ್ಣನ ಕನಸಿನʼ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಸಚಿವ ತೇಜ್ ಪ್ರತಾಪ್  ಶ್ರೀಕೃಷ್ಣ ದೇವರ ವೇಷಭೂಷಣವನ್ನು ತೊಟ್ಟು ತನ್ನನ್ನು ತಾನು  ಹಿಂದೂ ದೇವರಿಗೆ ಹೋಲಿಸುವುದರಲ್ಲಿ ಪ್ರಸಿದ್ಧರಾಗಿದ್ದಾರೆ. ಇವರು ಹಿಂದೂ ದೇವರ ವೇಷಭೂಷಣವನ್ನು ತೊಟ್ಟು ಹಾಕುವ ವಿಡಿಯೋಗಳು ಅವರ ಅಪಾರ ಬೆಂಬಲಿಗರನ್ನು ಸೆಳೆಯುತ್ತದೆ.

ಇಂಥದ್ದೇ ಒಂದು ವಿಡಿಯೋವನ್ನು ಸಚಿವ ತೇಜ್ ಪ್ರತಾಪ್ ಯಾದವ್ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಮಲಗಿರುವ ಸಚಿವ, ಮಹಾಭಾರತ ಯುದ್ದ ಹಾಗೂ ಅದರಲ್ಲಿ ಶ್ರೀಕೃಷ್ಣ ದೇವರನ್ನು ಕಂಡಿದ್ದಾರೆ. ಮಿನುಗುವ ಚಕ್ರದಿಂದ ಅಲಂಕೃತವಾದ ಕಿರೀಟ ಮತ್ತು ಗದೆಯಿಂದ ಅಲಂಕೃತವಾದ ಆಯುಧಗಳೊಂದಿಗೆ ನಿಮ್ಮ ವಿಶ್ವರೂಪವನ್ನು ನಾನು ನೋಡುತ್ತಿದ್ದೇನೆ, ಬ್ರಹ್ಮಾಂಡದ ಅದ್ಭುತ ಬೆಳಕಿನಂತೆ ಎಲ್ಲೆಡೆ ಹೊಳೆಯುತ್ತಿದೆ, ”ಎಂದು ಮಲಗುವ ವೇಳೆ ಬಿದ್ದ ಕನಸನ್ನು ಅಕ್ಷರ ರೂಪಕ್ಕಿಳಿಸಿ ವಿಡಿಯೋ ಹಂಚಿಕೊಂಡಿದ್ದಾರೆ.

ವಿಡಿಯೋದ ಕೊನೆಯಲ್ಲಿ ಕನಸಿನಲ್ಲಿ ಕೃಷ್ಣನನ್ನು ನೋಡಿ ಸಚಿವ ಬೆಚ್ಚಿಬಿದ್ದು ಏಳುತ್ತಾರೆ.

ಈ ರೀತಿಯಾಗಿ ಕನಸಿನ ವಿಚಾರಗಳನ್ನು ಹಂಚಿಕೊಂಡು ತಮ್ಮ ಬೆಂಬಲಿಗರ ಗಮನ ಸೆಳೆಯುವುದು ಇದೇ ಮೊದಲಲ್ಲ ,ಇದಕ್ಕೂ ಮೊದಲು ಫೆ.22 ರಂದು ಪಾಟ್ನಾದಲ್ಲಿ ಸೈಕಲ್‌ ತುಳಿಯುತ್ತ ತೆರಳಿದ್ದರು.  ಸಮಾಜವಾದಿ ಪಕ್ಷದ (ಎಸ್‌ಪಿ) ದಿವಂಗತ ಮುಲಾಯಂ ಸಿಂಗ್ ಯಾದವ್ ಅವರನ್ನು “ಕನಸಿನಲ್ಲಿ ನೋಡಿದ” ನಂತರ ಅವರಿಂದ ಸ್ಫೂರ್ತಿ ಪಡೆದು ಸೈಕಲ್‌ ನಲ್ಲಿ ತೆರಳಿದೆ ಎಂದು ಹೇಳಿಕೊಂಡಿದ್ದರು.

ಸಚಿವ ತೇಜ್ ಪ್ರತಾಪ್  ಶ್ರೀಕೃಷ್ಣ ದೇವರ ವೇಷಭೂಷಣವನ್ನು ತೊಟ್ಟು ತನ್ನನ್ನು ತಾನು  ಹಿಂದೂ ದೇವರಿಗೆ ಹೋಲಿಸಿ ಅವರ ಸಹೋದರ ತೇಜಸ್ವಿ ಯಾದವ್ ಅವರನ್ನು ʼಅರ್ಜುನʼನಿಗೆ ಹೋಲಿಸಿದ್ದಾರೆ. ತನ್ನನ್ನು ತಾನು  ʼಕೃಷ್ಣʼನನ್ನು ಹೋಲಿಸಿದ್ದಾರೆ. ಪಾಟ್ನಾದ ಶಿವನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಅವರು ಶಿವನ ವೇಷವನ್ನು ಧರಿಸಿದ್ದರು.

ಟಾಪ್ ನ್ಯೂಸ್

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

DK SHI NEW

Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್‌

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.