ಸಿಯಾಚಿನ್‌ನಲ್ಲಿ ರಸ್ತೆ, ಸೇತುವೆ
Team Udayavani, Sep 10, 2019, 5:19 AM IST
Representative Image
ಲೇಹ್: ಸಿಯಾಚಿನ್‌ನಲ್ಲಿ ಎಲ್ಲ ರಸ್ತೆಗಳನ್ನೂ ಆಧುನಿಕಗೊಳಿಸುವ ಮತ್ತು ಹೊಸ ರಸ್ತೆಗಳನ್ನು ತ್ವರಿತಗತಿಯಲ್ಲಿ ನಡೆಸುವ ಯೋಜನೆಗೆ ಚಾಲನೆ ನೀಡಲಾಗಿದೆ. ಇದನ್ನು ಪ್ರಾಜೆಕ್ಟ್ ವಿಜಯಕ್ ಎಂದು ಕರೆಯಲಾಗಿದ್ದು, ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ಈ ರಸ್ತೆಗಳನ್ನು ಅಭಿವೃದ್ಧಿಪಡಿಸಲಿದೆ. ಪನಾಮಿಕ್‌ನಿಂದ ಸಿಯಾಚಿನ್ ಬೇಸ್ ಕ್ಯಾಂಪ್‌ವರೆಗೆ ಎಲ್ಲ ಒಳ ರಸ್ತೆಗಳನ್ನೂ ಅಭಿವೃದ್ಧಿಪಡಿಸಲಾಗುತ್ತಿದೆ. ವಾತಾವರಣ ಅತ್ಯಂತ ಶೀತವಾಗಿದ್ದು, ಈ ವಾತಾವರಣವನ್ನೂ ರಸ್ತೆಗಳು ತಾಳಿಕೊಳ್ಳುವುದಕ್ಕಾಗಿ ಹೊಸ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ. ಇಲ್ಲಿ ಮೈನಸ್ 10 ರಿಂದ ಮೈನಸ್ 15 ಡಿಗ್ರಿ ವರೆಗೂ ತಾಪಮಾನ ಇಳಿಕೆಯಾಗುತ್ತದೆ. ಇಂತಹ ಸನ್ನಿವೇಶದಲ್ಲಿ ಕೆಲಸ ಮಾಡುವುದೂ ದುಸ್ತರ ಎಂದು ಅಧಿಕಾರಿಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!
MUST WATCH
ಹೊಸ ಸೇರ್ಪಡೆ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್’
High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.