Heavy Rains: ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ
Team Udayavani, Jul 16, 2024, 5:26 PM IST
ಪಣಜಿ: ಗೋವಾದಿಂದ ಬೆಳಗಾವಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಚೋರ್ಲಾ ಘಾಟ್ ರಸ್ತೆ ಅಂಜುಣೆ ಅಣೇಕಟ್ಟಿನ ಬಳಿ ಕುಸಿದಿದ್ದು, ಕೂಡಲೇ ಈ ಮಾರ್ಗದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ.
ಗೋವಾ ರಾಜ್ಯಾದ್ಯಂತ ಕಳೆದ ಸುಮಾರು ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹಲವೆಡೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ.
ಗೋವಾದಿಂದ ಅನಮೋಡ ಮಾರ್ಗದ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಆದರೆ ಬದಲಿ ಮಾರ್ಗ ಲೋರ್ಚಾ ಘಾಟ್ ಕೂಡ ಕುಸಿಯುತ್ತಿದ್ದು ಆತಂಕ ಹೆಚ್ಚಾಗುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.