ಬೆಂಗ್ಳೂರಲ್ಲ, ದಿಲ್ಲಿಯ ರಸ್ತೆಗಳೂ ಹದಗೆಟ್ಟಿವೆ
Team Udayavani, Oct 29, 2017, 11:56 AM IST
ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರಿನ ರಸ್ತೆಗಳು ಹೊಂಡಗಳಿಂದ ತುಂಬಿ ಹೋಗಿದೆ. ಭಾರತದ ರಾಜಧಾನಿ ನವದೆಹಲಿಯ ರಸ್ತೆಗಳೂ ಬಿಟ್ಟೇನೂ ಉಳಿದಿಲ್ಲ. ಬುಧವಾರದ ವರೆಗೆ ನಡೆದ ಬೆಳವಣಿಗೆ ಯಲ್ಲಿ ಉದ್ಯಮಿಯೊಬ್ಬರು ಸೇರಿದಂತೆ ಒಂದು ತಿಂಗಳ ಅವಧಿಯಲ್ಲಿ ನಾಲ್ವರು ಅಸುನೀಗಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಉಂಟಾಗಿರುವ ರಸ್ತೆ ಗುಂಡಿಗಳಿಗೆ ಮೂವರು ಬಲಿಯಾಗಿದ್ದರು. ಆದರೆ ಪೊಲೀಸರಿಗೆ ಈ ಪ್ರಕರಣ ತೀವ್ರ ತಲೆನೋವಿನ ವಿಚಾರವಾಗಿ ಪರಿಣಮಿಸಿದೆ. ನವದೆಹಲಿಯ ಮೆಟ್‌ಕಫೆ ಎಂಬ ಸ್ಥಳದ ಸಮೀಪ 61 ವರ್ಷದ ವೃದ್ಧರೊಬ್ಬರು ರಸ್ತೆಯಲ್ಲಿನ ಗುಂಡಿಗೆ ಬಲಿಯಾಗಿದ್ದರು.
ಈ ಸ್ಥಳದಲ್ಲಿ ಸಿಸಿಟಿವಿ ಇಲ್ಲದೇ ಇರುವುದರಿಂದ ಸರಿಯಾದ ರೀತಿಯ ಕಾರಣ ಪತ್ತೆ ಹಚ್ಚಲು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಖಂಜವಾಲಾ ಎಂಬ ಪ್ರದೇಶದಲ್ಲಿ ಶಾಲಾ ಶಿಕ್ಷಕರೊಬ್ಬರ ಮೇಲೆ ವಾಟರ್ ಟ್ಯಾಂಕರ್ ಹರಿದು ಮೃತಪಟ್ಟಿದ್ದರು. ಸರ್ಕಾರವೇ ನೀಡಿದ ಮಾಹಿತಿ ಪ್ರಕಾರ 2015ರಲ್ಲಿ ರಸ್ತೆ ದುರಂತಗಳಲ್ಲಿ ಬಲಿಯಾದವರ ಸಂಖ್ಯೆ 28.
ಆ ವರ್ಷ ಲಭ್ಯವಾಗಿರುವ ದುರಂತಗಳ ಸಂಖ್ಯೆ 132. ಇದೇ ವೇಳೆ ಉತ್ತರ ದೆಹಲಿ ಪಾಲಿಕೆಗೆ ರಸ್ತೆ ದುರಸ್ತಿ ಮಾಡಲು ಹಣಕಾಸಿನ ಕೊರತೆ ಎದುರಾಗಿದೆ. ಈಗಾಗಲೇ ಹಲವು ಗುತ್ತಿಗೆದಾರರಿಗೆ 418 ಕೋಟಿ ರೂ.ಗಳಷ್ಟು ಬಿಲ್ ಪಾವತಿ ಮಾಡಬೇಕಾಗಿದ್ದು, ಬಾಕಿ ಉಳಿದಿದೆ. ಹೀಗಾಗಿ ಕಾಮ ಗಾರಿಗಳು ಪೂರ್ತಿಯಾಗದೆ ಅಥವಾ ಕೈಗೆತ್ತಿಕೊಳ್ಳಲು ಗುತ್ತಿಗೆದಾರರು ಒಪ್ಪಿಕೊಳ್ಳುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.