ವಾದ್ರಾ ಕರುಳಲ್ಲಿ ಟ್ಯೂಮರ್?
Team Udayavani, May 30, 2019, 6:00 AM IST
ಹೊಸದಿಲ್ಲಿ: ವಿದೇಶ ಪ್ರವಾಸಕ್ಕೆ ಅನುಮತಿ ಕೋರಿ ದೆಹಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾರ ಪತಿ ರಾಬರ್ಟ್ ವಾದ್ರಾ, ತಮ್ಮ ದೊಡ್ಡ ಕರುಳಿನಲ್ಲಿ ಗೆಡ್ಡೆ ಉಂಟಾಗಿದ್ದು, ಚಿಕಿತ್ಸೆ ಪಡೆದುಕೊಳ್ಳಲು ಲಂಡನ್ಗೆ ತೆರಳಲೇಬೇಕಾಗಿದೆ ಎಂದು ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ವೈದ್ಯಕೀಯ ಪ್ರಮಾಣ ಪತ್ರವನ್ನೂ ಅವರು ಕೋರ್ಟ್ಗೆ ಸಲ್ಲಿಸಿದ್ದಾರೆ. ಆದರೆ, ವಾದ್ರಾ ವಿದೇಶ ಪ್ರಯಾಣಕ್ಕೆ ಅನುಮತಿ ನೀಡಬೇಕೇ, ಬೇಡವೇ ಎಂಬ ಕುರಿತ ಆದೇಶವನ್ನು ಕೋರ್ಟ್ ಜೂ.3ಕ್ಕೆ ಮುಂದೂಡಿದೆ. ಈ ನಡುವೆ, ವಿದೇಶಗಳಲ್ಲಿ ಅಕ್ರಮ ಆಸ್ತಿ ಖರೀದಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಬುಧವಾರ ವಾದ್ರಾಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ಹಾಜರಾಗುವಂತೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.