ಐತಿಹಾಸಿಕ ಪುರಿ ಜಗನ್ನಾಥ ದೇಗುಲಕ್ಕೆ ಇಲಿಗಳ ಕಾಟ !
Team Udayavani, Jan 17, 2023, 6:58 AM IST
ಭುವನೇಶ್ವರ: ಐತಿಹಾಸಿಕ ಪುರಿ ಜಗನ್ನಾಥ ದೇಗುಲದಲ್ಲಿ ಇಲಿಗಳ ಕಾಟ ಹೆಚ್ಚಿದ್ದು, ಜಗನ್ನಾಥ, ಬಲಭದ್ರ, ಸುಭದ್ರ ದೇವಿಯ ಉಡುಪುಗಳನ್ನು ಇಲಿಗಳು ಹಾಳುಗೆಡವುತ್ತಿವೆ ಎಂದು ಆಡಳಿತ ಮಂಡಳಿ ಆತಂಕ ವ್ಯಕ್ತಪಡಿಸಿದೆ.
ದೇವತೆಗಳ ವಿಗ್ರಹಗಳನ್ನು ಮರಗಳಿಂದ ಮಾಡಲಾಗಿದ್ದು, ಇಲಿಗಳ ಗುಂಪು, ವಿಗ್ರಹಗಳ ಮುಖವನ್ನು ಹಾಳುಗೆಡವುತ್ತಿವೆ.
ದೇವತೆಗಳ ಹಾರ, ವಸ್ತ್ರಗಳನ್ನು ಕಚ್ಚಿಹಾಕಿದ್ದು, ದೇಗುಲದ ತುಂಬಾ ಹಿಕ್ಕೆ ಹಾಕಿವೆ.
ಇದರಿಂದ ಪೂಜಾ ಕಾರ್ಯಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದೂ ಆಡಳಿತ ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.