ತೆಲಂಗಾಣ ಮತದಾರರ ಪಟ್ಟಿಯಲ್ಲಿ ರೊಹಿಂಗ್ಯಾಗಳು: ತನಿಖೆಗೆ BJP ಆಗ್ರಹ
Team Udayavani, Nov 28, 2018, 7:39 PM IST
ಹೊಸದಿಲ್ಲಿ : ತೆಲಂಗಾಣದ ಹೈದರಾಬಾದ್ ನ 15 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ರೊಹಿಂಗ್ಯಾ ಮುಸ್ಲಿಮರ ಹೆಸರುಗಳನ್ನು ಅಕ್ರಮವಾಗಿ ಸೇರಿಸಲಾಗಿದೆ ಎಂದು ಬಿಜೆಪಿ ಇಂದು ಬುಧವಾರ ಆರೋಪಿಸಿದೆ.
ಆಳುವ ಟಿಆರ್‌ಎಸ್ ಪಕ್ಷ ಎಐಎಂಐಎಂ ಮತ್ತು ಕಾಂಗ್ರೆಸ್ ಜತೆಗೂಡಿ ಈ ನಿಟ್ಟಿನಲ್ಲಿ ಸಂಚು ರೂಪಿಸಿದ್ದು ಈ ಬಗ್ಗೆ ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಕೇಂದ್ರ ಸಚಿವ ಮುಖ್‌ತಾರ್ ಅಬ್ಟಾಸ್ ನಕ್ವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಅದರ ರಾಷ್ಟ್ರೀಯ ಮಾಧ್ಯಮ ಮುಖ್ಯಸ್ಥ ಅನಿಲ್ ಬಲೂನಿ ಅವರನ್ನು ಒಳಗೊಂಡ ಬಿಜೆಪಿ ನಿಯೋಗ ಈ ಬಗ್ಗೆ ಚುನಾವಣಾ ಆಯೋಗದ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.