ರೈಲುಗಳಲ್ಲಿ ಕಳ್ಳಸಾಗಣೆ : 669 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್
Team Udayavani, Jan 12, 2019, 6:37 AM IST
ಗುವಾಹಟಿ : ರೈಲ್ವೇ ರಕ್ಷಣಾ ದಳ (ಆರ್‌ಪಿಎಫ್) ಕಳೆದ 2018ರಲ್ಲಿ ಈಶಾನ್ಯ ಫ್ರಾಂಟಿಯರ್ ರೈಲ್ವೇ ವ್ಯಾಪ್ತಿಗೆ ಒಳಪಡುವ ರೈಲು ನಿಲ್ದಾಣಗಳಿಂದ ಮತ್ತು ರೈಲುಗಳಿಂದ 669 ಅಪ್ರಾಪ್ತ ವಯಸ್ಸಿನ ಹುಡುಗರು ಮತ್ತು ಹುಡುಗಿಯರನ್ನು ರಕ್ಷಿಸಿದ್ದಾರೆ ಎಂದು ಇಂದು ಶನಿವಾರ ವಕ್ತಾರ ತಿಳಿಸಿದ್ದಾರೆ.
ರಕ್ಷಿಸಲ್ಪಟ್ಟ ಹೆಚ್ಚಿನ ಮಕ್ಕಳು ಕಳ್ಳಸಾಗಾಟಕ್ಕೆ ಗುರಿಯಾದವರು; ಇವರಲ್ಲಿ ಹುಡುಗಿಯರನ್ನು ಹೊರ ರಾಜ್ಯಗಳಿಗೆ ಒಯ್ಯುವ ಯತ್ನದಲ್ಲಿದ್ದ ಕಳ್ಳಸಾಗಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.
ನಾಗಾಲ್ಯಾಂಡ್‌ನ ದೀಮಾಪುರದ ರಂಗಪಹಾಡ್ ಪ್ರದೇಶದಿಂದ ಐವರು ಹುಡುಗರು ತಮ್ಮ ಮನೆಯಿಂದ ಓಡಿ ಹೋಗಿದ್ದರು. ಇವರಲ್ಲಿ ಮೂವರನ್ನು ಬ್ರಹ್ಮಪುತ್ರಾ ಮೇಲ್ ಟ್ರೆನ್‌ನಿಂದ ಪಾರುಗೊಳಿಸಲಾಗಿದೆ. ಇಬ್ಬರನ್ನು ಲುಮ್‌ಡಿಂಗ್‌ನಲ್ಲಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ನಿಂದ ಪಾರುಗೊಳಿಸಲಾಗಿದೆ ಎಂದು ವಕ್ತಾರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.