“ಭಾರತ್ ಕೇ ವೀರ್’ ನಿಧಿಗೆ 12.93 ಕೋಟಿ ರೂ. ದೇಣಿಗೆ!
Team Udayavani, Jan 21, 2018, 12:15 PM IST
ಹೊಸದಿಲ್ಲಿ: ಅರೆಸೇನಾ ಪಡೆಗಳ ಹುತಾತ್ಮ ಯೋಧರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸ್ಥಾಪಿತವಾದ “ಭಾರತ್ ಕೇ ವೀರ್’ ನಿಧಿಯ ಆರಂಭಿಕ ಹೆಜ್ಜೆಯಾಗಿ ಸಂಗ್ರಹಿಸಲಾದ ದೇಣಿಗೆ ವೇಳೆ ಒಂದೇ ದಿನದಲ್ಲಿ 12.93 ಕೋಟಿ ರೂ. ಹರಿದುಬಂದಿದೆ!
ಭಾರತ್ ಕೇ ವೀರ್ ನಿಧಿಗಾಗಿ ಧ್ಯೇಯ ಗೀತೆಯೊಂದನ್ನು ರಚಿಸಲಾಗಿದ್ದು, ಶನಿವಾರ ಅದರ ಅನಾವರಣ ಸಮಾರಂಭ ನಡೆಯಿತು. ಈ ಗೀತೆಯನ್ನು ಬಾಲಿವುಡ್‌ನ ಹೆಸರಾಂತ ಗಾಯಕ ಕೈಲಾಶ್ ಖೇರ್ ಸಂಯೋಜಿಸಿ, ಹಾಡಿದ್ದಾರೆ. ಸಮಾರಂಭದಲ್ಲಿ, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಗೃಹ ಇಲಾಖೆಯ ರಾಜ್ಯ ಸಚಿವರಾದ ಕಿರಣ್ ರಿಜಿಜು, ಹನ್ಸ್‌ರಾಜ್ ಅಹಿರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.