ಆಧಾರ್ ಸೇವೆಗೆ 20 ರೂ
Team Udayavani, Mar 8, 2019, 1:10 AM IST
ಹೊಸದಿಲ್ಲಿ: ಉದ್ಯಮಗಳು ಮತ್ತು ವ್ಯಾಪಾರ ಸಂಸ್ಥೆಗಳು ಆಧಾರ್ ಬಳಸಿ ಗ್ರಾಹಕರ ದಾಖಲೆ ಪರಿಶೀಲನೆ ನಡೆಸಿದರೆ ಪ್ರತಿ ಬಳಕೆಗೆ 20 ರೂ. ಪಾವತಿಸಬೇಕು ಮತ್ತು ಪ್ರತಿ ವ್ಯವಹಾರ ದೃಢೀಕರಣಕ್ಕೂ 50 ಪೈಸೆ ನೀಡಬೇಕೆಂದು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ(ಯುಐಡಿಎಐ) ಗುರುವಾರ ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಯುಐಡಿಎಐ “ಆಧಾರ್ ದೃಢೀಕರಣ ಸೇವೆ ಬಳಸುವವರು ಇನ್ನು ಮುಂದೆ ಹಣ ಪಾವತಿಸಬೇಕು, ಪ್ರತಿ ಇ ಕೆವೈಸಿ ವ್ಯವಹಾರಕ್ಕೆ 20 ರೂ(ತೆರಿಗೆ ಸೇರಿ). ವ್ಯವಹಾರ ದೃಢೀಕರಣಕ್ಕೆ 50 ಪೈಸೆ(ತೆರಿಗೆ ಸೇರಿ) ನೀಡಬೇಕು ಎಂದು ಹೇಳಿದೆ. ಈ ಹೊಸ ನೀತಿ ಸರ್ಕಾರಿ ಉದ್ದಿಮೆಗಳು ಮತ್ತು ಇಲಾಖೆಗಳಿಗೆ ಅನ್ವಯವಾಗುವುದಿಲ್ಲ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.