ಪೌರ ಕಾರ್ಮಿಕರಿಗೆ 21 ಲಕ್ಷ ರೂ. ನೀಡಿದ ಮೋದಿ
Team Udayavani, Mar 7, 2019, 12:30 AM IST
ಹೊಸದಿಲ್ಲಿ: ಇತ್ತೀಚೆಗೆ ಕುಂಭಮೇಳದಲ್ಲಿ ಸ್ವಚ್ಛತಾ ಕಾರ್ಯಕರ್ತರ ಪಾದ ತೊಳೆದು ಸನ್ಮಾನಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ಅವರ ಕಲ್ಯಾಣಕ್ಕಾಗಿ 21 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ತನ್ನ ಉಳಿತಾಯದ ಮೊತ್ತದಿಂದ ಈ ಹಣವನ್ನು ಮೋದಿ ನೀಡಿದ್ದಾರೆ. ಈ ಹಿಂದೆಯೂ ಈ ರೀತಿ ಹಲವು ದೇಣಿಗೆಯನ್ನು ಅವರು ನೀಡಿದ್ದರು. ಇತ್ತೀಚೆಗೆ ಸಿಯೋಲ್ ಶಾಂತಿ ಪ್ರಶಸ್ತಿ ಪಡೆದಿದ್ದಾಗ 1.3 ಕೋಟಿ ರೂ. ಪ್ರಶಸ್ತಿ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡಿದ್ದರು. ಅದೇ ರೀತಿ ಅವರಿಗೆ ಬಂದ ಉಡುಗೊರೆಗಳನ್ನು ಹರಾಜು ಹಾಕಿದ್ದರಿಂದ ಲಭ್ಯವಾದ 3.40 ಕೋಟಿ ರೂ.ಗಳನ್ನೂ ಗಂಗೆ ಶುದ್ಧೀಕರಣ ಯೋಜನೆಗೆ ನೀಡಿದ್ದರು.
ಈ ಹಿಂದೆ 2015ರಲ್ಲಿ ನಡೆಸಿದ ಹರಾಜಿನಿಂದ ಬಂದ 8.33 ಕೋಟಿ ರೂ.ಗಳನ್ನೂ ಮೋದಿ ದೇಣಿಗೆ ನೀಡಿದ್ದರು. ಅ ಗುಜರಾತ್ ಸರಕಾರದ ಉದ್ಯೋಗಿಗಳ ಹೆಣ್ಣುಮಕ್ಕಳ ಶಿಕ್ಷಣ ಕ್ಕಾಗಿ 21 ಲಕ್ಷ ರೂ.ಗಳನ್ನು ಗುಜರಾತ್ನಲ್ಲಿ ಸಿಎಂ ಆಗಿದ್ದಾಗ ನೀಡಿದ್ದರು. ಸಿಎಂ ಆಗಿದ್ದಾಗ, ಲಭ್ಯವಾದ ಉಡುಗೊರೆಗಳನ್ನು ಹರಾಜಿಗೆ ಹಾಕಿದ್ದರಿಂದ ಬಂದ 89 ಕೋಟಿ ರೂ. ಗಳನ್ನು ಅವರು ಬಾಲಕಿಯರ ಕಲ್ಯಾಣ ನಿಧಿಗೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.