ಏರ್‌ಇಂಡಿಯಾಗೆ 325 ಕೋಟಿ ರೂ. ಬಾಕಿ
Team Udayavani, Mar 12, 2018, 9:30 AM IST
ಹೊಸದಿಲ್ಲಿ: ನಷ್ಟದಲ್ಲಿರುವ ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾಗೆ ವಿವಿಐಪಿಗಳ ಪ್ರಯಾಣದ 325 ಕೋಟಿ ರೂ. ವೆಚ್ಚವನ್ನು ಸರಕಾರ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವುದು ಆರ್‌ಟಿಐ ಅರ್ಜಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿದುಬಂದಿದೆ. ಖಾಸಗಿಗೆ ವಹಿಸಲು ಕೇಂದ್ರ ಸರಕಾರ ನಿರ್ಧರಿಸಿದ ಬೆನ್ನಲ್ಲೇ ಈ ಮಾಹಿತಿ ಬಹಿರಂಗ ಗೊಂಡಿದೆ. ಜನವರಿ 31ರವರೆಗೆ ವಿವಿಧ ವಿವಿಐಪಿಗಳು ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸರಕಾರ ಪಾವತಿ ಮಾಡಬೇಕಿರುವ ಮೊತ್ತ ಇದಾಗಿದೆ.
ಮೂರು ಸಂಸ್ಥೆಗಳಿಗೆ ಆಸಕ್ತಿ: ಏರ್ ಇಂಡಿಯಾದಲ್ಲಿ ಹೂಡಿಕೆ ಮಾಡಲು ಜೆಟ್ ಏರ್‌ವೆàಸ್, ಏರ್ ಫ್ರಾನ್ಸ್- ಕೆಎಲ್‌ಎಂ ಹಾಗೂ ಡೆಲ್ಟಾ ಏರ್‌ಲೈನ್ಸ್ ಜಂಟಿಯಾಗಿ ಆಸಕ್ತಿ ಹೊಂದಿವೆ. ಖಾಸಗಿ ಹೂಡಿಕೆದಾರರಿಂದ ಪ್ರಸ್ತಾವನೆಯನ್ನು ಶೀಘ್ರದಲ್ಲಿ ಸರಕಾರ ಕರೆಯಲಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಜೆಟ್ ಏರ್‌ವೆàಸ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.