ಭಾರತದಲ್ಲಿ ಟಿಕ್‌ಟಾಕ್ ನಿಷೇಧದಿಂದ ಪ್ರತಿದಿನ 4.5 ಕೋಟಿ ರೂ. ನಷ್ಟ!
Team Udayavani, Apr 24, 2019, 6:00 AM IST
ಹೊಸದಿಲ್ಲಿ: ಕ್ರೇಜ್ ಹುಟ್ಟಿಸಿದ್ದ ಟಿಕ್‌ಟಾಕ್ ಎಂಬ ವಿಡಿಯೋ ಶೇರ್ ಆ್ಯಪ್‌ಗೆ ಕಳೆದ ವಾರ ಮದ್ರಾಸ್ ಹೈಕೋರ್ಟ್ ನಿಷೇಧ ಹೇರಿದ್ದು, ಈ ಆ್ಯಪ್‌ನ ಮಾತೃಸಂಸ್ಥೆಗೆ ಭಾರಿ ಹೊಡೆತ ನೀಡಿದೆ. ಚೀನ ಮೂಲದ ಬೈಟ್‌ಡ್ಯಾನ್ಸ್ ಕಂಪನಿಯ ಆ್ಯಪ್ ಇದಾಗಿದ್ದು, ನಿಷೇಧ ಜಾರಿಯಾದಾಗಿನಿಂದ ನಿತ್ಯ 4.5 ಕೋಟಿ ರೂ. ನಷ್ಟವಾಗುತ್ತಿದೆ. ಅಷ್ಟೇ ಅಲ್ಲ, ಸುಮಾರು 250 ಜನರ ಉದ್ಯೋಗಕ್ಕೂ ಇದು ಕುತ್ತು ತಂದಿದೆ. ಈ ಆ್ಯಪ್ ಅನ್ನು ಭಾರತದಲ್ಲಿ ಸುಮಾರು 30 ಕೋಟಿ ಜನರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಜಗತ್ತಿನ ಅತ್ಯಂತ ಯಶಸ್ವಿ ಸ್ಟಾರ್ಟಪ್‌ಗ್ಳಲ್ಲಿ ಇದೂ ಒಂದು. ಈ ಕಂಪನಿಯಲ್ಲಿ ಜಪಾನ್ ಸಾಫ್ಟ್ ಬ್ಯಾಂಕ್ ಹಾಗೂ ಜನರಲ್ ಅಟ್ಲಾಂಟಿಕ್ ಹಾಗೂ ಸೀಕ್ವಿಯಾ ಸಂಸ್ಥೆಗಳು ಹೂಡಿಕೆ ಮಾಡಿವೆ, ಇದೇ ಕಂಪನಿ ಹೆಲೋ, ವಿಗೊ ವೀಡಿಯೋ ಎಂಬ ಆ್ಯಪ್‌ಗ್ಳನ್ನೂ ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.