ಇಶಾಗೆ 450 ಕೋಟಿ ರೂ. ಮನೆ ಗಿಫ್ಟ್!

Team Udayavani, Nov 16, 2018, 7:51 AM IST

50.jpg

ಮುಂಬಯಿ: ಮುಕೇಶ್‌ ಅಂಬಾನಿ ಪುತ್ರಿ ಇಶಾ ಹಾಗೂ ಅಜಯ್‌ ಪಿರಾಮಲ್‌ ಪುತ್ರ ಆನಂದ್‌ ಪಿರಾಮಲ್‌ ಡಿ.12ಕ್ಕೆ ವಿವಾಹವಾಗುತ್ತಿದ್ದು, ಈ ಜೋಡಿ ಮುಂಬಯಿಯಲ್ಲಿ 450 ಕೋಟಿ ರೂ. ಮೌಲ್ಯದ ಅದ್ದೂರಿ ಬಂಗಲೆಯಲ್ಲಿ ವಾಸಿಸಲಿದೆ. ಈ ಬಂಗಲೆಯನ್ನು ಅಜಯ್‌ ಪಿರಾಮಲ್‌ ಉಡುಗೊರೆಯಾಗಿ ನೀಡಿದ್ದಾರೆ. ಹಿಂದೆ ಹಿಂದುಸ್ತಾನ್‌ ಯುನಿಲಿವರ್‌ ಕಂಪನಿಯ ತರಬೇತಿ ಕೇಂದ್ರವಾಗಿದ್ದ ಈ ಕಟ್ಟಡವನ್ನು 2012ರಲ್ಲಿ ಅಜಯ್‌ ಪಿರಾಮಲ್‌ 450 ಕೋಟಿ ರೂ.ಗೆ ಖರೀದಿಸಿದ್ದರು. ಈಗ ಈ ಕಟ್ಟಡವನ್ನು ಆಮೂಲಾಗ್ರವಾಗಿ ಬದಲಿಸಲಾಗುತ್ತಿದ್ದು, 1 ಸಾವಿರ ಕೆಲಸಗಾರರು ಹಗಲಿರುಳೂ ಶ್ರಮಿಸುತ್ತಿದ್ದಾರೆ.

ಈ ಮನೆಯಲ್ಲಿ ಬೃಹತ್‌ ಈಜು ಕೊಳ, ವಜ್ರದಿಂದ ಅಲಂಕರಿಸಿದ ಕೋಣೆ, ಬೃಹತ್‌ ದೇವರ ಕೋಣೆ, ವಿಶಾಲವಾದ ಹಾಲ್‌ ಕೂಡ ಇರಲಿದೆ. ಒಟ್ಟು 50 ಸಾವಿರ ಚದರಡಿ ಇರುವ ಈ ಮನೆ, ಐದು ಮಹಡಿ ಹೊಂದಿದೆ. ಮನೆಯಿಂದ ಅರಬಿ ಸಮುದ್ರ ಕಾಣಸಿಗುತ್ತದೆ.

ಟಾಪ್ ನ್ಯೂಸ್

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Vidhana-Soudha-CM

Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!

We are investigating Rahul’s British citizenship: Government to High Court!

ರಾಹುಲ್‌ ಬ್ರಿಟನ್‌ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.