ಮುಂಬಯಿ: 4.93 ಕೋಟಿ ನಿಷೇಧಿತ ನೋಟುಗಳ ಸಮೇತ ಮೂವರ ಸೆರೆ
Team Udayavani, May 25, 2018, 2:12 PM IST
ಮುಂಬಯಿ: ಇಲ್ಲಿಯ ಅಂಧೇರಿ ಪ್ರದೇಶದಲ್ಲಿರುವ ಪಂಚತಾರಾ ಹೊಟೇಲೊಂದರಲ್ಲಿ ಬರೋಬ್ಬರಿ 4.93 ಕೋಟಿ ರೂಪಾಯಿ ನಿಷೇಧಿತ ನೋಟುಗಳ ಸಮೇತ ಮೂವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಬಂಧಿತರು ಹೈದರಾಬಾದ್ ಮೂಲದವರಾಗಿದ್ದು ಹೊಟೇಲ್ನ ರೂಮ್ನಲ್ಲಿ ಉಳಿದುಕೊಂಡಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರು ಬಲವಂತವಾಗಿ ಬಾಗಿಲು ಮುರಿದು ಒಳ ಪ್ರವೇಶಿಸಿ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಿಷೇಧಿತ ನೋಟುಗಳ ಸೂಟ್ಕೇಸನ್ನು ಪತ್ತೆ ಹಚ್ಚಿದ್ದಾರೆ.
ಈ ನೋಟುಗಳನ್ನು ಯಾರಿಗೋ ನೀಡುವ ದುರುದ್ದೇಶದಿಂದ ಮೂವರು ನಗರಕ್ಕೆ ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸುತ್ತಿದ್ದು ಹಣದ ಮೂಲದ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.