ಕ್ಷಯ ರೋಗಿಗಳಿಗೆ ಶೀಘ್ರ 500ರೂ. ಸಹಾಯಧನ
Team Udayavani, Jan 14, 2018, 11:41 AM IST
ಹೊಸದಿಲ್ಲಿ : ದೇಶದಲ್ಲಿರುವ ಕ್ಷಯ ರೋಗಿ (ಟ್ಯುಬರ್ಕ್ಯುಲೋಸಿಸ್)ಗಳಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಟಿಬಿ ಇರುವ ಪ್ರತಿಯೊಬ್ಬರಿಗೂ ತಿಂಗಳಿಗೆ 500 ರೂ.ಗಳ ಸಹಾಯಧನ ನೀಡಲು ಚಿಂತನೆ ನಡೆಸಿದೆ. ರೋಗ ಸಂಪೂರ್ಣ ಶಮನ ಆಗುವವರೆಗೂ ಇವರಿಗೆ ಪೌಷ್ಟಿಕ ಆಹಾರ ಖರೀದಿಗೆ ಹಾಗೂ ಪ್ರಯಾಣ ವೆಚ್ಚವನ್ನು ಭರಿಸಲೆಂದು ಈ ಸಹಾಯಧನ ನೀಡುವ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಪ್ರಸ್ತಾವಿಸಿದೆ. ಅದರಂತೆ, ದೇಶದಲ್ಲಿರುವ ಎಲ್ಲ 25 ಲಕ್ಷ ಟಿಬಿ ರೋಗಿಗಳೂ (ಆದಾಯದ ಮಟ್ಟವನ್ನು ಪರಿಗಣಿಸದೇ) ಪ್ರತಿ ತಿಂಗಳು 500 ರೂ. ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.