ವಿದ್ಯುತ್ ಕಂಪನಿಗಳಿಗೆ 90,000 ಕೋಟಿ ರೂ.
Team Udayavani, May 14, 2020, 7:25 AM IST
ಭಾರತದ ಆರ್ಥಿಕತೆಯನ್ನು ಮರಳಿ ಹಳಿಗೆ ತರುವ ಪ್ರಯತ್ನವಾಗಿ, ಈಗಾಗಲೇ ಅನುದಾನದ ಕೊರತೆಯಿಂದ ಬಳಲುತ್ತಿರುವ ವಿದ್ಯುತ್ ವಿತರಣೆ ಕಂಪನಿಗಳಿಗೆ (ಡೆಸ್ಕಾಂಗಳು) 90,000 ಕೋಟಿ ರೂ. ನೆರವು ಒದಗಿಸುವುದಾಗಿ ಕೇಂದ್ರ ಘೋಷಿಸಿದೆ. ಡೆಸ್ಕಾಂಗಳು ಇಂದು ಅನಿರೀಕ್ಷಿತವಾಗಿರುವ ಹಣಕಾಸು ಸಮಸ್ಯೆಯನ್ನು ಎದುರಿಸುತ್ತಿವೆ. ಹೀಗಾಗಿ ಪ್ರಸ್ತುತ ನೀಡುತ್ತಿರುವ 90,000 ಕೋಟಿ ರೂ. ನೆರವುಸರ್ಕಾರಿ ಸಂಸ್ಥೆಗಳ ಮೇಲಿನ ಆರ್ಥಿಕ ಒತ್ತಡ ಕಡಿಮೆ ಮಾಡಲಿದೆ. ಜತೆಗೆ ವಿದ್ಯುತ್ ಉತ್ಪಾದನೆ ಕಂಪನಿಗಳಿಗೂ ಉತ್ತೇಜನ ಸಿಗಲಿದೆ.
ಇದರಿಂದ ಮುಂಬರುವ ದಿನಗಳಲ್ಲಿ ಗ್ರಾಹಕರಿಗೆ ಕಡಿಮೆ ಬೆಲೆಯ ಟ್ಯಾರಿಫ್ ದರ ಸೇರಿ ಹಲವು ಮಧ್ಯಮ ಮತ್ತು ದೀರ್ಘಕಾಲಿಕ ಪ್ರಯೋಜನಗಳು ಲಭ್ಯವಾಗಲಿವೆ ಎಂದು ಸೆಂಟ್ರಮ್ ಕ್ಯಾಪಿಟಲ್ ಲಿಮಿಟೆಡ್‌ನ ಸಂದೀಪ್ ಉಪಾಧ್ಯಾಯ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರಿ ಸ್ವಾಮ್ಯದ ಪವರ್ ಫೆ„ನಾನ್ಸ್ ಕಾರ್ಪೊರೇಷನ್‌ಗಳು ಮತ್ತು ಗ್ರಾಮೀಣ ವಿದ್ಯುದೀಕರಣ ನಿಗಮಗಳು ಡೆಸ್ಕಾಂಗಳ ಕರಾರುಗಳಿಗೆ ಪ್ರತಿಯಾಗಿ ಮಾರುಕಟ್ಟೆಯಿಂದ 90,000 ಕೋಟಿ ರೂ. ಸಂಗ್ರಹಿಸುವ ಮೂಲಕ ಲಿಕ್ವಿಡಿಟಿಯನ್ನು ಉತ್ತೇಜಿಸಲಿದೆ. ಇದಕ್ಕೆ ರಾಜ್ಯ ಸರ್ಕಾರಗಳು ಗ್ಯಾರಂಟಿ ನೀಡಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.