3 ಲಕ್ಷ ರೂ. ಮೌಲ್ಯದ ಗಾಂಜಾ ವಶ; ಮೂವರ ಸೆರೆ
Team Udayavani, Nov 10, 2017, 8:13 PM IST
ರಾಮೇಶ್ವರ : ಇಲ್ಲಿಂದ ಶ್ರೀಲಂಕಾಕ್ಕೆ ಸುಮಾರ 3 ಲಕ್ಷ ರೂ. ಮೌಲ್ಯದ ಗಾಂಜಾ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿ ಅವರಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ತಾವು ಸುಮಾರು 3 ಕಿಲೋ ಗಾಂಜಾ ಲಂಕಾಕ್ಕೆ ಒಯ್ಯಲು ಯತ್ನಿಸುತ್ತಿದ್ದೆವು ಎಂದು ಬಂಧಿತರು ಹೇಳಿದ್ದಾರೆ.
ಪೊಲೀಸರು ಕೇಸು ದಾಖಲಿಸಿಕೊಂಡು ತನಿಖ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…