ಫೋಕ್ಸ್ವ್ಯಾಗನ್ಗೆ 100 ಕೋಟಿ ರೂ. ದಂಡ
Team Udayavani, Nov 17, 2018, 7:04 AM IST
ಹೊಸದಿಲ್ಲಿ: ಭಾರತದಲ್ಲಿ ತಯಾರಾಗುವ ತನ್ನ ಡೀಸೆಲ್ ಕಾರುಗಳನ್ನು ನಕಲಿ ಮಾಲಿನ್ಯ ತಪಾಸಣೆ ಯಂತ್ರಗಳ ಮೂಲಕ ಅಳೆದು ಆ ಕಾರುಗಳು ಕಾನೂನಾತ್ಮಕ ನಿಗದಿತ ಮಾಲಿನ್ಯ ಮಿತಿ ಹೊಂದಿವೆ ಎಂಬ ದಾಖಲೆಗಳನ್ನು ನೀಡುತ್ತಿದ್ದ ಕಾರಣಕ್ಕಾಗಿ ಜರ್ಮನಿಯ ದೈತ್ಯ ಕಾರು ತಯಾರಿಕಾ ಸಂಸ್ಥೆ ಫೋಕ್ಸ್ ವ್ಯಾಗನ್ಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ 100 ಕೋಟಿ ರೂ.ಗಳನ್ನು ಮಧ್ಯಂತರ ದಂಡವಾಗಿ ವಿಧಿಸಿದೆ. ಪ್ರಕರಣದ ತನಿಖೆಗೆ ತಜ್ಞರ ಸಮಿತಿ ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.