RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ
Team Udayavani, Jan 3, 2025, 12:20 AM IST
ನಾಗಪುರ: “ಮಸೀದಿಗಳಡಿ ಮಂದಿರಗಳನ್ನು ಹುಡುಕ ಬೇಡಿ’ ಎಂಬ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ರ ಹೇಳಿಕೆಯನ್ನು ಆರ್‌ಎಸ್‌ಎಸ್‌ನ ಆಂಗ್ಲ ಮುಖವಾಣಿ “ಆರ್ಗನೈಸರ್’ ಟೀಕಿಸಿದ ಬೆನ್ನಲ್ಲೇ ಸಂಘ ಟನೆಯ ಹಿಂದಿ ಮುಖವಾಣಿಯಾದ “ಪಾಂಚಜನ್ಯ’ ಈಗ ಭಾಗವತ್ ಹೇಳಿಕೆಯನ್ನು ಸಮರ್ಥಿಸಿ ಕೊಂಡಿದೆ.
“ದೇವಾಲಯಗಳು ಹಿಂದೂ ನಂಬಿಕೆಯ ಕೇಂದ್ರವಾಗಿವೆ. ಆದಾಗ್ಯೂ ಅವುಗಳನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸ್ವೀಕಾರಾರ್ಹವಲ್ಲ. ಮಂದಿರ-ಮಸೀದಿಗಳ ವಿವಾದ ಕುರಿತಾಗಿ ಅನಗತ್ಯ ಚರ್ಚೆ, ಸುಳ್ಳು ವಿಚಾರಗಳನ್ನು ಬಿತ್ತುತ್ತಿರುವುದು ಕಳವಳ ಕಾರಿಯಾಗಿದೆ’ ಎಂದು ಪಾಂಚಜನ್ಯ ತನ್ನ ಸಂಪಾದಕೀಯದಲ್ಲಿ ಹೇಳಿದೆ.
ಕಳೆದ ವಾರ ಆರ್ಗ ನೈಸರ್, ಹುಸಿ ಜಾತ್ಯತೀತತೆಯ ಬದಲಾಗಿ ಐತಿಹಾಸಿಕ ಸತ್ಯಗಳ ಅನಾವರಣದ ಅಗತ್ಯವಿದೆ ಎಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ
Twist; ಛತ್ತೀಸ್ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.